Hiring Reporter’s For more Information Contact Above Number 876 225 4007 . Program producer
Home / Breaking News / ರಾಜ್ಯದಲ್ಲಿ ಶಾಲಾ-ಕಾಲೇಜು ಆರಂಭದ ಬಗ್ಗೆ ಶಿಕ್ಷಣ ಸಚಿವರಿಂದ ಮುಖ್ಯ ಮಾಹಿತಿ

ರಾಜ್ಯದಲ್ಲಿ ಶಾಲಾ-ಕಾಲೇಜು ಆರಂಭದ ಬಗ್ಗೆ ಶಿಕ್ಷಣ ಸಚಿವರಿಂದ ಮುಖ್ಯ ಮಾಹಿತಿ

Spread the love

ಬೆಂಗಳೂರು : ರಾಜ್ಯದಲ್ಲಿ ಕೊರೋನಾ ಭೀತಿಯ ನಡುವೆಯೂ ಆಗಸ್ಟ್ ಇಲ್ಲವೇ ಸೆಪ್ಟಂಬರ್ ನಲ್ಲಿ ಶಾಲಾ-ಕಾಲೇಜು ತೆರೆಯಲಿವೆ ಎಂಬುದಾಗಿ ಹೇಳಲಾಗುತ್ತಿತ್ತು. ಆದ್ರೇ ಇದಕ್ಕೆ ಮತ್ತೆ ಸ್ಪಷ್ಟ ಪಡಿಸಿರುವ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಎಸ್ ಸುರೇಶ್ ಕುಮಾರ್ ಸದ್ಯಕ್ಕೆ ರಾಜ್ಯದಲ್ಲಿ ಶಾಲಾ-ಕಾಲೇಜುಗಳನ್ನು ತೆರೆಯುವುದಿಲ್ಲ ಎಂಬುದಾಗಿ ತಿಳಿಸಿದ್ದಾರೆ.

ಈ ಕುರಿತಂತೆ ಸುದ್ದಿಗಾರರೊಂದಿಗೆ ಮಾತನಾಡಿದ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಎಸ್ ಸುರೇಶ್ ಕುಮಾರ್, ಸದ್ಯಕ್ಕೆ ಶಾಲೆಗಳು ತೆರೆಯುವುದಿಲ್ಲ. ಆದ್ರೇ ಮಕ್ಕಳನ್ನು ಶಾಲೆಗೆ ಕಳಿಸದೇ ಕಲಿಕೆ ನೀಡಲಾಗುತ್ತದೆ. ಮಕ್ಕಳ ಕಲಿಕೆಗೆ ಹೊಸ ಯೋಜನೆಗಳನ್ನು ರೂಪಿಸಲಾಗುತ್ತದೆ.

ವಠಾರ, ಪಡಸಾಲೆ, ಮನೆ ಶಾಲೆ ಮೂಲಕ ಪಾಠ ಮಾಡಲಾಗುತ್ತದೆ. ಮಾಧ್ಯಮಗಳ ಮೂಲಕವೂ ಮಕ್ಕಳಿಗೆ ಪಾಠ ಕಲಿಸಿಕೊಡಲಾಗುತ್ತದೆ ಎಂಬುದಾಗಿ ಸ್ಪಷ್ಟ ಪಡಿಸಿದ್ದಾರೆ.

Check Also

ವೇತನದ ನಿರೀಕ್ಷೆಯಲ್ಲಿದ್ದ ಶಿಕ್ಷಕರಿಗೆ ಭರ್ಜರಿ ಗುಡ್ ನ್ಯೂಸ್

Spread the loveಬೆಂಗಳೂರು : ವೇತನದ ನಿರೀಕ್ಷೆಯಲ್ಲಿದ್ದ ಶಿಕ್ಷಕರಿಗೆ ರಾಜ್ಯ ಸರ್ಕಾರ ಸಿಹಿಸುದ್ದಿ ನೀಡಿದ್ದು, ಸಮಗ್ರ ಶಿಕ್ಷಣ ಕರ್ನಾಟಕ ಯೋಜನೆಯಡಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ

Hiring Reporter’s For more Information Contact Above Number 876 225 4007 . Program producer
error: Content is protected !!