Breaking News
Hiring Reporter’s For more Information Contact Above Number 876 225 4007 . Program producer
Home / Breaking News / ಅಯೋಧ್ಯೆ ತೀರ್ಪಿನ ಪ್ರಮುಖ ಅಂಶಗಳು.‌

ಅಯೋಧ್ಯೆ ತೀರ್ಪಿನ ಪ್ರಮುಖ ಅಂಶಗಳು.‌

 

* ರಾಮ ಅಲ್ಲಿಯೇ ಜನಿಸಿದ ಎಂಬುದು ಹಿಂದುಗಳ ನಂಬಿಕೆ. ನಂಬಿಕೆಯು ವೈಯಕ್ತಿಕ ವಿಷಯ.

* ಹಿಂದುಗಳು ಅಯೋಧ್ಯೆಯನ್ನು ರಾಮಜನ್ಮಭೂಮಿ ಅಂತ ಒಪ್ಪಿಕೊಂಡಿರುವುದಲ್ಲಿ ಯಾವುದೇ ವಿವಾದ ಇಲ್ಲ.

* ಬಾಬ್ರಿ ಮಸೀದಿಯನ್ನು ಖಾಲಿ ಜಾಗದಲ್ಲಿ ನಿರ್ಮಿಸಲಾಗಿಲ್ಲ,ವಿವಾದಿತ ಕಟ್ಟಡ ಇಸ್ಲಾಮಿಕ್ ಸಂರಚನೆ ಹೊಂದಿಲ್ಲ.

* ನಿರ್ಮೋಹಿ ಅಖಾಡದ ಅರ್ಜಿ ವಜಾ, ರಾಮಲಲ್ಲಾ ಮುಖ್ಯ ಅರ್ಜಿದಾರ ಎಂದು ಮಾನ್ಯ ಮಾಡಿದ ಸುಪ್ರೀಂ ಕೋರ್ಟ್‌.

ಐವರು ಸದಸ್ಯರ ಸಾಂವಿಧಾನಿಕ ಪೀಠದಲ್ಲಿರುವವರು: ಮುಖ್ಯ ನ್ಯಾಯಮೂರ್ತಿ ರಂಜನ್ ಗೊಗೊಯಿ, ನ್ಯಾಯಮೂರ್ತಿಗಳಾದ ಎಸ್‌ ಎ ಬೊಬ್ಡೆ, ಡಿ.ವೈ.ಚಂದ್ರಚೂಡ್, ಅಶೋಕ್ ಭೂಷಣ್ ಮತ್ತು ಎಸ್.ಅಬ್ದುಲ್ ನಜೀರ.

Share

About Vijayalakshmi

Check Also

ಡಿಕೆಶಿ ವಿರುದ್ಧ ಯಡಿಯೂರಪ್ಪ ಹೊಸ ಬಾಂಬ್

ದಾವಣಗೆರೆ: ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ವಿರುದ್ಧ ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ ಸ್ಪೋಟಕ ಆರೋಪ ಮಾಡಿದ್ದಾರೆ.ಕೆಪಿಸಿಸಿ ಅಧ್ಯಕ್ಷ ಡಿ.ಕೆ. …

Leave a Reply

Your email address will not be published. Required fields are marked *

error: Content is protected !!