Breaking News
Hiring Reporter’s For more Information Contact Above Number 876 225 4007 . Program producer
Home / ಜಿಲ್ಲೆ / ಕರ್ನಾಟಕ / ನ.12 ಕ್ಕೆ ಮಂಗಳೂರು ಮಹಾನಗರ ಪಾಲಿಕೆ ಚುನಾವಣೆ

ನ.12 ಕ್ಕೆ ಮಂಗಳೂರು ಮಹಾನಗರ ಪಾಲಿಕೆ ಚುನಾವಣೆ

ಮಂಗಳೂರು :- ಮಂಗಳೂರು ಮಹಾನಗರ ಪಾಲಿಕೆ ಗೆ ಚುನಾವಣೆ ನವೆಂಬರ್ 12 ರಂದು ನಡೆಯಲಿದ್ದು, ನವೆಂಬರ್ 14 ರಂದು ಮತ ಎಣಿಕೆ ನಡೆಯುವುದು ಎಂದು ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಸಿಂಧು ಬಿ ರೂಪೇಶ್ ತಿಳಿಸಿದ್ದಾರೆ .
ಮಂಗಳೂರು ಜಿಲ್ಲಾಧಿಕಾರಿ ಕಚೇರಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪಾಲಿಕೆಯ 60 ವಾರ್ಡ್ ಗಳಿಗೆ ಚುನಾವಣೆ ನಡೆಯಲಿದ್ದು, ಚುನಾವಣಾ ನೀತಿ ಸಂಹಿತೆ ಈಗಾಗಲೇ ಜಾರಿಗೆ ಬಂದಿದೆ. ಅಭ್ಯರ್ಥಿಗಳ ಖರ್ಚು ವೆಚ್ಚ 3 ಲಕ್ಷ ರುಪಾಯಿ ಮೀರುವಂತಿಲ್ಲ. ಈಗಾಗಲೇ ಈ ಬಗ್ಗೆ ನಿಗಾ ವಹಿಸಲು ವೀಕ್ಷಕರನ್ನು ನೇಮಕ ಮಾಡಲಾಗಿದೆ. ಪೊಲೀಸ್ ಇಲಾಖೆ ವತಿಯಿಂದ ಚೆಕ್ ಪೋಸ್ಟಗಳನ್ನು ತೆರೆಯಲಾಗುವುದು. ಶಾಂತಿ ಸುವ್ಯವಸ್ಥೆಗೆ ಒತ್ತು ನೀಡಲಾಗುವುದು ಎಂದರು.

Share

About solaragoppa

Check Also

ಮನೆಗೆ ನುಗ್ಗಿ ಕಾಂಗ್ರೆಸ್ ಮುಖಂಡನ ಕೊಲೆಯತ್ನ : ಸ್ಥಿತಿ ಗಂಭೀರ

ಮಂಗಳೂರು: ಮನೆಗೆ ನುಗ್ಗಿ ಕಾಂಗ್ರೆಸ್ ಮುಖಂಡನ ಕೊಲೆಯತ್ನ ಮಾಡಲು ಯತ್ನಿಸಿದ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಮೇರಮಜಲು …

Leave a Reply

Your email address will not be published. Required fields are marked *

error: Content is protected !!