Hiring Reporter’s For more Information Contact Above Number 876 225 4007 . Program producer
Home / Breaking News / MBA’ ಪ್ರವೇಶ : ವಿದ್ಯಾರ್ಥಿಗಳಿಗೆ ಇಲ್ಲಿದೆ ಮಹತ್ವದ ಮಾಹಿತಿ

MBA’ ಪ್ರವೇಶ : ವಿದ್ಯಾರ್ಥಿಗಳಿಗೆ ಇಲ್ಲಿದೆ ಮಹತ್ವದ ಮಾಹಿತಿ

Spread the love

ನವದೆಹಲಿ : ದೇಶಾದ್ಯಂತ ಕೊರೊನಾ ವೈರಸ್ ಭೀತಿ ದಿನದಿಂದ ದಿನಕ್ಕೆ ಹೆಚ್ಚಳವಾಗುತ್ತಿರುವ ಹಿನ್ನೆಲೆಯಲ್ಲಿ 2020-21 ನೇ ಶೈಕ್ಷಣಿಕ ವರ್ಷದ ಎಂಬಿಎ, ಪಿಜಿಡಿಎಂ ಕೋರ್ಸ್ ಗಳಿಗೆ ಸಾಮಾನ್ಯ ಪ್ರವೇಶ ಪರೀಕ್ಷೆ (ಸಿಇಟಿ) ಇಲ್ಲದೆ ದಾಖಲಾತಿ ಮಾಡಿಕೊಳ್ಳುವಂತೆ ಅಖಿಲ ಭಾರತ ತಾಂತ್ರಿಕ ಶಿಕ್ಷಣ ಮಂಡಳಿ ಆದೇಶ ಹೊರಡಿಸಿದೆ.

ಎಂಬಿಎ, ಪಿಜಿಡಿಎಂ ಕೋರ್ಸ್ ಗಳಿಗೆ ಪದವಿ ಅಂಕಗಳ ಆಧಾರದಲ್ಲಿ ದಾಖಲಾತಿ ಮಾಡಿಕೊಳ್ಳುವಂತೆ ದೇಶದ ಎಲ್ಲಾ ವಾಣಿಜ್ಯ ಕಾಲೇಜುಗಳಿಗೆ ಎಐಸಿಟಿ ಅನುಮತಿ ನೀಡಿದೆ.

ಎಂಬಿಎ, ಪಿಜಿಡಿಎಂ ಕೋರ್ಸ್ ಗಳಿಗೆ ಸಾಮಾನ್ಯ ಪ್ರವೇಶ ಪರೀಕ್ಷೆಯ ಮೂಲಕ ದಾಖಲಾತಿ ನಡೆಸಬೇಕಿತ್ತು. ಆದರೆ ಕೊರೊನಾ ವೈರಸ್ ಭೀತಿಯಿಂದ ಸಿಇಟಿ ಪರೀಕ್ಷೆ ನಡೆಸಲು ಸಾಧ್ಯವಿಲ್ಲ. ಹೀಗಾಗಿ ಈ ಕೋರ್ಸ್ ಗಳಿಗೆ ಶೈಕ್ಷಣಿಕ ವಿದ್ಯಾರ್ಹತೆಯ ಪದವಿಯಲ್ಲಿ ವಿದ್ಯಾರ್ಥಿಗಳು ಗಳಿಸಿದ ಅಂಕಗಳನ್ನೇ ಮಾನದಂಡವಾಗಿಟ್ಟುಕೊಂಡು ಪ್ರವೇಶ ಕಲ್ಪಿಸಬಹುದು ಎಂದು ಮಂಡಳಿ ತಿಳಿಸಿದೆ.

Check Also

ವಾಹನ ಸವಾರರಿಗೆ ಮತ್ತೊಂದು ಗುಡ್ ನ್ಯೂಸ್

Spread the loveಮೋಟಾರು ವಾಹನ ನಿಯಮಗಳಲ್ಲಿ ಕೇಂದ್ರ ಸರ್ಕಾರ ಬದಲಾವಣೆ ತಂದಿದ್ದು ಅಕ್ಟೋಬರ್ 1 ರಿಂದ ವಾಹನ ನಿಯಮಗಳಲ್ಲಿ ಬದಲಾವಣೆಯಾಗಲಿದೆ. …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ

Hiring Reporter’s For more Information Contact Above Number 876 225 4007 . Program producer
error: Content is protected !!