Breaking News
Hiring Reporter’s For more Information Contact Above Number 876 225 4007 . Program producer
Home / Uncategorized / ಕೊರೊನಾ ವೈರಸ್ ಗೆ ಔಷಧ : ಡಾ. ಗಿರಿಧರ ಕಜೆಗೆ ನೋಟಿಸ್

ಕೊರೊನಾ ವೈರಸ್ ಗೆ ಔಷಧ : ಡಾ. ಗಿರಿಧರ ಕಜೆಗೆ ನೋಟಿಸ್

Spread the love

ಬೆಂಗಳೂರು : ಕೊರೊನಾ ವೈರಸ್ ಗೆ ಆಯುರ್ವೇದ ಔಷಧ ಕಂಡು ಹಿಡಿದಿದ್ದೇನೆ ಎಂದು ಹೇಳಿದ್ದ ಡಾ. ಗಿರಿಧರ ಕಜೆಗೆ ಬಿಎಂಸಿಆರ್ ಐ ನೋಟಿಸ್ ಜಾರಿಗೊಳಿಸಿದೆ.

ಬೆಂಗಳೂರು ವೈದ್ಯಕೀಯ ಕಾಲೇಜು ಮತ್ತು ಸಂಶೋಧನಾ ಸಂಸ್ಥೆ ನೋಟಿಸ್ ನೀಡಿದೆ. ಸರ್ಕಾರ ಅನುಮತಿ ಕೊಟ್ಟರೆ ಕೊರೊನಾಗೆ ಔಷಧಿಯನ್ನು ಉಚಿತವಾಗಿ ಹಂಚುವುದಾಗಿ ಗಿರಿಧರ ಕಜೆ ಹೇಳಿದ್ದರು. ಸುಳ್ಳು ಮಾಹಿತಿ ಹರಡುವುದು ವೈದ್ಯಕೀಯ ನೀತಿ ಸಂಹಿತೆಗೆ ವಿರುದ್ಧವಾದದ್ದು ಎಂದು ಬಿಎಂಸಿಆರ್ ಐ ಎಚ್ಚರಿಕೆ ನೀಡಿದೆ.

ಜುಲೈ 17 ರಂದು ಬಿಎಂಸಿಆರ್ ಐ ಎಥಿಕ್ಸ್ ಕಮಿಟಿ ಈ ನೋಟಿಸ್ ನೀಡಿದ್ದು, ಕೊರೊನಾಗೆ ಔಷಧಿ ಬಳಕೆ ಸೂಕ್ಷ ಸಂಗತಿಯಾಗಿದ್ದು, ಜನರಿಗೆ ವಾಸ್ತವಾಂಶಗಳನ್ನು ಹೇಳಬೇಕು. ಇಲ್ಲವಾದಲ್ಲಿ ನಿಮ್ಮ ಔಷಧಿಗಳ ಕ್ಲಿನಿಕಲ್ ಪ್ರಯೋಗ ರದ್ದು ಮಾಡಲಾಗುತ್ತದೆ ಎಂದು ನೋಟಿಸ್ ನಲ್ಲಿ ತಿಳಿಸಲಾಗಿದೆ.

Check Also

ಬಸ್ ಪ್ರಯಾಣಿಕರಿಗೆ ಶಾಕಿಂಗ್ ನ್ಯೂಸ್

Spread the loveಬೆಂಗಳೂರು: ರಾಜ್ಯ ಸರ್ಕಾರ ಖಾಸಗಿ ಸ್ಟೇಜ್ ಕ್ಯಾರಿಯೇಜ್ ಬಸ್ ಗಳ ಪ್ರಯಾಣ ದರವನ್ನು ಪರಿಷ್ಕರಿಸಿದ್ದು ಇದೇ ಮೊದಲ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ

Hiring Reporter’s For more Information Contact Above Number 876 225 4007 . Program producer
error: Content is protected !!