Breaking News
Hiring Reporter’s For more Information Contact Above Number 876 225 4007 . Program producer
Home / Breaking News / ಮಿಂಟೋ ಆಸ್ಪತ್ರೆ ವೈದ್ಯರ ಪ್ರತಿಭಟನೆ: ನಗರದಲ್ಲೂ ಓಪಿಡಿ ಬಂದ್ ಮಾಡಿ ಬೆಂಬಲ.

ಮಿಂಟೋ ಆಸ್ಪತ್ರೆ ವೈದ್ಯರ ಪ್ರತಿಭಟನೆ: ನಗರದಲ್ಲೂ ಓಪಿಡಿ ಬಂದ್ ಮಾಡಿ ಬೆಂಬಲ.

 

ಹುಬ್ಬಳ್ಳಿ: ಮಿಂಟೋ ಆಸ್ಪತ್ರೆಯ ವೈದ್ಯರ ಮೇಲೆ ಕರವೇ ಕಾರ್ಯಕರ್ತರ ನಡೆಸಿರುವ ಹಲ್ಲೆ ಖಂಡಿಸಿ ನಡೆಸುತ್ತಿರುವ ಪ್ರತಿಭಟನೆ ಹಿನ್ನಲೆಯಲ್ಲಿ ಇಂದು ನಗರದಲ್ಲೂ ಖಾಸಗಿ ಆಸ್ಪತ್ರೆಗಳು ಸ್ವಯಂ ಇಚ್ಛೆಯಿಂದ ಹೊರ ರೋಗಿಗಳ ವಿಭಾಗ (ಓಪಿಡಿ ) ಬಂದ್ ಮಾಡಿ ಪ್ರತಿಭಟನೆಗೆ ಬೆಂಬಲ ನೀಡಿದರು.
ಭಾರತೀಯ ವೈದ್ಯಕೀಯ ಸಂಘ ಕರೆ ನೀಡಿರುವ ಬಂದ್ ಗೆ ನಗರದಲ್ಲಿನ ಖಾಸಗಿ ಆಸ್ಪತ್ರೆಗಳ ಹೊರರೋಗಿಗಳ ಚಿಕಿತ್ಸೆಯ ಸೇವೆ ಸ್ಥಗಿತಗೊಳಿಸುವ ಮೂಲಕ ಮಿಂಟೋ ಆಸ್ಪತ್ರೆ ವೈದ್ಯರ ಪ್ರತಿಭಟನೆ ಬೆಂಬಲ ಸೂಚಿಸಿದ್ದಾರೆ. ವೈದ್ಯರ ಪ್ರತಿಭಟನೆಯಿಂದಾಗಿ ಜಿಲ್ಲೆಯ ನಾನಾ ಭಾಗಗಳಿಂದ ಚಿಕಿತ್ಸೆಗೆಂದು ಬರುವ ರೋಗಿಗಳು ತೊಂದರೆ ಅನುಭವಿಸುತ್ತಿದ್ದಾರೆ. ಖಾಸಗಿ ಆಸ್ಪತ್ರೆಯಲ್ಲಿ ಕೇವಲ ತುರ್ತು ಚಿಕಿತ್ಸೆಗೆ ಮಾತ್ರ ಸೇವೆಗೆ ಅವಕಾಶ ಕಲ್ಪಿಸಲಾಗಿದ್ದು, ಓಪಿಡಿಯನ್ನ ಸಂಪೂರ್ಣ ಸ್ಥಗಿತಗೊಳಿಸಲಾಗಿದೆ.

Share

About Shaikh BIG TV NEWS, Hubballi

Check Also

ಡಿಕೆಶಿ ವಿರುದ್ಧ ಯಡಿಯೂರಪ್ಪ ಹೊಸ ಬಾಂಬ್

ದಾವಣಗೆರೆ: ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ವಿರುದ್ಧ ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ ಸ್ಪೋಟಕ ಆರೋಪ ಮಾಡಿದ್ದಾರೆ.ಕೆಪಿಸಿಸಿ ಅಧ್ಯಕ್ಷ ಡಿ.ಕೆ. …

Leave a Reply

Your email address will not be published. Required fields are marked *

error: Content is protected !!