Hiring Reporter’s For more Information Contact Above Number 876 225 4007 . Program producer
Home / Breaking News / ಅಮ್ಮಿನಭಾವಿ ,ಹಾರೋಬೆಳವಡಿ ಬೆಳೆ ಹಾನಿ ಪ್ರದೇಶಗಳ ವೀಕ್ಷಣೆ

ಅಮ್ಮಿನಭಾವಿ ,ಹಾರೋಬೆಳವಡಿ ಬೆಳೆ ಹಾನಿ ಪ್ರದೇಶಗಳ ವೀಕ್ಷಣೆ

Spread the love

ಧಾರವಾಡ : ಇತ್ತೀಚೆಗೆ ಸುರಿದ ಅತಿವೃಷ್ಟಿಯಿಂದ ಹಾನಿಯಾಗಿರುವ ಹೆಸರು ಸೇರಿದಂತೆ ಇತರ ಬೆಳೆಗಳ ಹಾನಿಯ ಪ್ರದೇಶಗಳಿಗೆ ಶಾಸಕರಾದ ಅಮೃತ ದೇಸಾಯಿ ,ಜಿಲ್ಲಾಧಿಕಾರಿಗಳಾದ ನಿತೇಶ್ ಕೆ ಪಾಟೀಲ ಭೇಟಿ ನೀಡಿ ಪರಿಶೀಲನೆ ನಡೆಸಿದರು‌.

ಹೆಸರು ಬೆಳೆ ಹಾನಿಯ ಕುರಿತು ರೈತರ ಅಹವಾಲುಗಳನ್ನು ಆಲಿಸಿದ ಶಾಸಕರು ಹಾಗೂ ಜಿಲ್ಲಾಧಿಕಾರಿಗಳು, ಈ ಕುರಿತು ಮಂಗಳವಾರ ಬೆಳಗಾವಿಯಲ್ಲಿ ಮುಖ್ಯಮಂತ್ರಿಗಳ ಅಧ್ಯಕ್ಷತೆಯಲ್ಲಿ ಸಭೆ ನಡೆಯಲಿದೆ ‌‌. ಧಾರವಾಡ ಹಾಗೂ ಬೆಳಗಾವಿ ಜಿಲ್ಲೆಗಳ ಬೆಳೆಹಾನಿ ,ಪರಿಹಾರ ಮತ್ತಿತರ ವಿಷಯಗಳ ಕುರಿತು ಚರ್ಚಿಸಿ ಸರ್ಕಾರ ಸೂಕ್ತ ನಿರ್ಧಾರ ಕೈಗೊಳ್ಳಲಿದೆ ಎಂದು ವಿವರಿಸಿದರು.

Check Also

ವಾಹನ ಸವಾರರಿಗೆ ಮತ್ತೊಂದು ಗುಡ್ ನ್ಯೂಸ್

Spread the loveಮೋಟಾರು ವಾಹನ ನಿಯಮಗಳಲ್ಲಿ ಕೇಂದ್ರ ಸರ್ಕಾರ ಬದಲಾವಣೆ ತಂದಿದ್ದು ಅಕ್ಟೋಬರ್ 1 ರಿಂದ ವಾಹನ ನಿಯಮಗಳಲ್ಲಿ ಬದಲಾವಣೆಯಾಗಲಿದೆ. …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ

Hiring Reporter’s For more Information Contact Above Number 876 225 4007 . Program producer
error: Content is protected !!