Hiring Reporter’s For more Information Contact Above Number 876 225 4007 . Program producer
Home / Breaking News / ಚಿಕಿತ್ಸೆಗೆ ಹಣವಿಲ್ಲದೆ ಬಹುಭಾಷಾ ನಟ ಪರದಾಟ

ಚಿಕಿತ್ಸೆಗೆ ಹಣವಿಲ್ಲದೆ ಬಹುಭಾಷಾ ನಟ ಪರದಾಟ

Spread the love

ಬೆಂಗಳೂರು: ಬಹುಭಾಷಾ ನಟ ವಿಶ್ವನಾಥ್​ ಅನಾರೋಗ್ಯದಿಂದ ಬಳಲುತ್ತಿದ್ದು, ಚಿಕಿತ್ಸೆಗೂ ಹಣವಿಲ್ಲದೇ ಪರದಾಡುತ್ತಿದ್ದಾರೆ. ಮೇರುನಟ ಡಾ.ರಾಜ್​​ಕುಮಾರ್ ಹಾಗೂ ಪುನೀತ್​ ರಾಜ್​ಕುಮಾರ್​ ಜೊತೆ ನಟಿಸಿದ್ದ ವಿಶ್ವನಾಥ್,​ ಕಾಲಿನ ಗ್ಯಾಂಗ್ರಿನ್ ಸಮಸ್ಯೆಯಿಂದ ಬಳಲುತ್ತಿದ್ದಾರೆ.

ಕಳೆದ 15 ದಿನಗಳಿಂದ ಬೆಂಗಳೂರಿನ ವಿಜಯನಗರದ ಬಿಜಿಎಸ್ ಆಸ್ಪತ್ರೆಯಲ್ಲಿ ಅವರು ಚಿಕಿತ್ಸೆ ಪಡೆಯುತ್ತಿದ್ದಾರೆ.
ಈಗಾಗಲೇ ಕಿಚ್ಚ ಸುದೀಪ್ ಚಾರಿಟಬಲ್ ಟ್ರಸ್ಟ್​​ನಿಂದ ವಿಶ್ವನಾಥ್​ಗೆ ನೆರವು ನೀಡಲಾಗಿದ್ದು, ಹೆಚ್ಚಿನ ಆರ್ಥಿಕ ನೆರವಿನ ನಿರೀಕ್ಷೆಯಲ್ಲಿದ್ದಾರೆ.

Check Also

ಬ್ಯಾಂಕ್‌ಗಳ ಸಾಲಗಳ ಮೇಲಿನ ಚಕ್ರಬಡ್ಡಿ ಮನ್ನಾ

Spread the loveನವದೆಹಲಿ: ನವರಾತ್ರಿ ಸಂದರ್ಭದಲ್ಲಿ ಸಾಲಗಾರರಿಗೆ ಕೇಂದ್ರ ಸರ್ಕಾರ ಶುಭ ಸುದ್ದಿ ನೀಡಿದೆ. ಮಾರ್ಚ್ 1ರಿಂದ ಆಗಸ್ಟ್ 31ರವರೆಗಿನ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ

Hiring Reporter’s For more Information Contact Above Number 876 225 4007 . Program producer
error: Content is protected !!