Breaking News
Hiring Reporter’s For more Information Contact Above Number 876 225 4007 . Program producer
Home / ಜಿಲ್ಲೆ / ಕರ್ನಾಟಕ / ಜನರ ಕಷ್ಟಗಳಿಗೆ ಸ್ಪಂದಿಸುವವರಿಗೆ ನನ್ನ ಬೆಂಬಲ ಕುಮಾರಸ್ವಾಮಿ ಹೇಳಿಕೆ ವಿಚಾರ ದೇವೆಗೌಡರು ಹೇಳಿದರೆ ನೋಡೋಣಾ : ಶೆಟ್ಟರ್

ಜನರ ಕಷ್ಟಗಳಿಗೆ ಸ್ಪಂದಿಸುವವರಿಗೆ ನನ್ನ ಬೆಂಬಲ ಕುಮಾರಸ್ವಾಮಿ ಹೇಳಿಕೆ ವಿಚಾರ ದೇವೆಗೌಡರು ಹೇಳಿದರೆ ನೋಡೋಣಾ : ಶೆಟ್ಟರ್

ಹುಬ್ಬಳ್ಳಿ,ಅ.28- ಕುಮಾರಸ್ವಾಮಿ ಈವರೆಗೆ ಬಿಜೆಪಿಗೆ ಬೆಂಬಲ ನೀಡುವುದಾಗಿ ಎಲ್ಲಿಯೂ ಹೇಳಿಲ್ಲ. ಆ ಬಗ್ಗೆ ಮಾಜಿ ಪ್ರಧಾನಿ ದೇವೆಗೌಡರು ಹೇಳಿದರೆ ನೋಡೋಣಾ ಎಂದು ಸಚಿವ ಜಗದೀಶ್ ಶೆಟ್ಟರ್ ಹೇಳಿದರು.
ನಗರದ ಬಿಜೆಪಿ ಕಚೇರಿಯಲ್ಲಿ ದೀಪಾವಳಿ ಪೂಜೆ ಸಲ್ಲಿಸಿ ಸುದ್ದಿಗಾರೊಂದಿಗೆ ಮಾತನಾಡಿದ ಅವರು, ಯಾವ ಅರ್ಥದಲ್ಲಿ ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಜನರ ಕಷ್ಟಗಳಿಗೆ ಸ್ಪಂದಿಸುವರೋ ಅವರಿಗೆ ಬೆಂಬಲ ಸೂಚಿಸಲು ಸಿದ್ದ ಎಂದು ಹೇಳಿದ್ದಾರೋ ಗೊತ್ತಿಲ್ಲ. ಆ ಮಾತನ್ನು ಮಾಜಿ ಪ್ರಧಾನಿ ದೇವೆಗೌಡರು ಹೇಳಲಿ ನೋಡೋಣ ಆಗ ಆ ಬಗ್ಗೆ ವಿಚಾರ ಮಾಡೋಣ. ಈ ಬಗ್ಗೆ ಕುಮಾರಸ್ವಾಮಿ ಅವರು ಸ್ಪಷ್ಟನೆ ನೀಡಲಿ ಎಂದು ಹೇಳುವ ಮೂಲಕ ಪರೋಕ್ಷವಾಗಿ ದೇವೆಗೌಡರನ್ನು ಬೆಂಬಲ ಸೂಚಿಸುವಂತೆ ಆಹ್ವಾನಿಸಿದರು.

Share

About solaragoppa

Check Also

ವಿನಯ ಕುಲಕರ್ಣಿ ಬಂಧನ-ರಾಜಕೀಯ ಪ್ರೇರಿತ: ಬಿ.ಕೆ.ಹರಿಪ್ರಸಾದ

ಧಾರವಾಡ: ಮಾಜಿ ಸಚಿವ ವಿನಯ ಕುಲಕರ್ಣಿಯವರನ್ನ ಸಿಬಿಐ ಬಂಧನ ಮಾಡಿದ್ದು ರಾಜಕೀಯ ದುರುದ್ದೇಶದಿಂದ ಎಂದು ವಿಧಾನಪರಿಷತ್ ಸದಸ್ಯ ಬಿ.ಕೆ.ಹರಿಪ್ರಸಾದ ಹೇಳಿದರು. …

Leave a Reply

Your email address will not be published. Required fields are marked *

error: Content is protected !!