Hiring Reporter’s For more Information Contact Above Number 876 225 4007 . Program producer
Home / Breaking News / ಮೈಸೂರು ನೂತನ ಜಿಲ್ಲಾಧಿಕಾರಿಯಾಗಿ ಶರತ್ ಬಿ ಅಧಿಕಾರ ಸ್ವೀಕಾರ

ಮೈಸೂರು ನೂತನ ಜಿಲ್ಲಾಧಿಕಾರಿಯಾಗಿ ಶರತ್ ಬಿ ಅಧಿಕಾರ ಸ್ವೀಕಾರ

Spread the love

ಮೈಸೂರು : ಜಿಲ್ಲೆಯ ಜಿಲ್ಲಾಧಿಕಾರಿಯಾಗಿದ್ದಂತ ಅಭಿರಾಮ್ ಜಿ ಶಂಕರ್ ಅವರನ್ನು ಆಡಳಿತ ಸಂಸ್ಥೆಯ ಜಂಟಿ ನಿರ್ದೇಶಕರಾಗಿ ಸರ್ಕಾರ ನೇಮಕ ಮಾಡಿತ್ತು. ಇಂತಹ ಮೈಸೂರು ಜಿಲ್ಲಾಧಿಕಾರಿ ಹುದ್ದೆಗೆ ಕಲಬುರ್ಗಿ ಜಿಲ್ಲಾಧಿಕಾರಿಯಾಗಿದ್ದಂತ ಶರತ್ ಬಿ ಅವರನ್ನು ನೇಮಕ ಮಾಡಿತ್ತು. ಇದೀಗ ಮೈಸೂರು ಜಿಲ್ಲಾಧಿಕಾರಿಯಾಗಿ ಶರತ್ ಬಿ ಅಧಿಕಾರ ಸ್ವೀಕರಿಸಿದ್ದಾರೆ.

ರಾಜ್ಯ ಸರ್ಕಾರ ಮೈಸೂರು ಜಿಲ್ಲಾಧಿಕಾರಿಯಾಗಿದ್ದಂತ ಅಭಿರಾಮ್ ಜಿ ಶಂಕರ್ ಅವರನ್ನು ಆಡಳಿತ ಸಂಸ್ಥೆಯ ಜಂಟಿ ನಿರ್ದೇಶಕರಾಗಿ ನೇಮಕ ಮಾಡಿತ್ತು. ಇವರ ಸ್ಥಾನಕ್ಕೆ ಕಲಬುರ್ಗಿ ಜಿಲ್ಲಾಧಿಕಾರಿ ಶರತ್ ಬಿ ಅವರನ್ನು ನೇಮಕ ಮಾಡಿತ್ತು. ಈ ಹಿನ್ನಲೆಯಲ್ಲಿ ಇಂದು ಮೈಸೂರು ಜಿಲ್ಲಾಧಿಕಾರಿಯಾಗಿ ಶರತ್ ಬಿ ಅವರು ಅಧಿಕಾರ ಸ್ವೀಕರಿಸಿದ್ದಾರೆ.

Check Also

ತಮಿಳು ಚಿತ್ರರಂಗದ ಖ್ಯಾತ ನಟ ಆತ್ಮಹತ್ಯೆಗೆ ಶರಣು

Spread the loveಚೆನ್ನೈ: ಕೌಟುಂಬಿಕ ಕಲಹಕ್ಕೆ ಬೇಸತ್ತು ತಮಿಳು ಚಿತ್ರರಂಗದ ಉದಯೋನ್ಮುಖ ನಟ ತೆನ್ನರಸು ಆತ್ಮಹತ್ಯೆಗೆ ಶರಣಾಗಿದ್ದಾರೆ. 2012ರಲ್ಲಿ ಬಿಡುಗಡೆಯಾಗಿದ್ದ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ

Hiring Reporter’s For more Information Contact Above Number 876 225 4007 . Program producer
error: Content is protected !!