Hiring Reporter’s For more Information Contact Above Number 876 225 4007 . Program producer
Home / Breaking News / KAS ಪರೀಕ್ಷೆ ಬರೆಯುವ ಅಭ್ಯರ್ಥಿಗಳೇ ಗಮನಿಸಿ

KAS ಪರೀಕ್ಷೆ ಬರೆಯುವ ಅಭ್ಯರ್ಥಿಗಳೇ ಗಮನಿಸಿ

Spread the love

ಬೆಂಗಳೂರು : ದಿನಾಂಕ 24-08-2020ರಂದು ರಾಜ್ಯದ ವಿವಿಧ ಜಿಲ್ಲಾ ಕೇಂದ್ರಗಳಲ್ಲಿ ಕರ್ನಾಟಕ ಲೋಕಸೇವಾ ಆಯೋಗದಿಂದ ಗೆಜೆಟೆಡ್ ಪ್ರೊಬೇಷನರಿ ಹುದ್ದೆಗಳಿಗೆ ಪೂರ್ವಭಾವಿ ಪರೀಕ್ಷೆ ನಡೆಯಲಿದೆ. ಇಂತಹ ಪರೀಕ್ಷೆಗೆ ಪರೀಕ್ಷಾ ಕೇಂದ್ರಗಳಿಗೆ ಹಾಜರಾಗಲು ಯಾವುದೇ ತೊಂದರೆ ಆಗದಂತೆ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮವು ಅಭ್ಯರ್ಥಿಗಳ ಅನುಕೂಲಕ್ಕಾಗಿ ಹೆಚ್ಚುವರಿ ಬಸ್ ಸೌಲಭ್ಯ ಒದಗಿಸಿದೆ.

ಈ ಕುರಿತಂತೆ ಕೆ ಎಸ್ ಆರ್ ಟಿ ಸಿ ಪ್ರಕಟಣೆ ಹೊರಡಿಸಿದ್ದು, ಕರ್ನಾಟಕ ಲೋಕಸೇವಾ ಆಯೋಗವು ದಿನಾಂಕ 24-08-2020ರಂದು ಗೆಜೆಟೆಡ್ ಪ್ರೊಬೇಷನರ್ಸ್ ಹುದ್ದೆಗಳ ಪೂರ್ವಭಾವಿ ಪರೀಕ್ಷೆಗಳನ್ನು ನಡೆಸುತ್ತಿದ್ದು, ಸದರಿ ಪರೀಕ್ಷೆಗೆ ಹಾಜರಾಗಲು ಅಭ್ಯರ್ಥಿಗಳ ಅನುಕೂಲಕ್ಕಾಗಿ ನಿಗಮದಿಂದ ಪರೀಕ್ಷೆಯ ಹಿಂದಿನ ದಿನ ಅಂದರೇ, ದಿನಾಂಕ 23-08-2020 ಮತ್ತು ಪರೀಕ್ಷೆ ದಿನ ದಿನಾಂಕ 24-08-2020ರಂದು ಪ್ರಮುಖ ತಾಲೂಕು ಮತ್ತು ಜಿಲ್ಲಾ ಕೇಂದ್ರಗಳಿಂದ ಪರೀಕ್ಷೆ ನಡೆಯುವ ಕೇಂದ್ರ ಸ್ಥಾನಗಳಿಗೆ ಕೆಳಕಂಡಂತೆ ಅವಶ್ಯಕತೆಗೆ ಅನುಗುಣವಾಗಿ ಹೆಚ್ಚುವರಿ ಸಾರಿ ಸೌಲಭ್ಯವನ್ನು ಕಲ್ಪಿಸಲಾಗಿದೆ.

Check Also

ವಾಹನ ಸವಾರರಿಗೆ ಮತ್ತೊಂದು ಗುಡ್ ನ್ಯೂಸ್

Spread the loveಮೋಟಾರು ವಾಹನ ನಿಯಮಗಳಲ್ಲಿ ಕೇಂದ್ರ ಸರ್ಕಾರ ಬದಲಾವಣೆ ತಂದಿದ್ದು ಅಕ್ಟೋಬರ್ 1 ರಿಂದ ವಾಹನ ನಿಯಮಗಳಲ್ಲಿ ಬದಲಾವಣೆಯಾಗಲಿದೆ. …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ

Hiring Reporter’s For more Information Contact Above Number 876 225 4007 . Program producer
error: Content is protected !!