Hiring Reporter’s For more Information Contact Above Number 876 225 4007 . Program producer
Home / Breaking News / ಕೋರ್ಟ್‌ನಲ್ಲಿ ಕೇಸ್‌ ಇರುವವರೇ ಗಮನಿಸಿ

ಕೋರ್ಟ್‌ನಲ್ಲಿ ಕೇಸ್‌ ಇರುವವರೇ ಗಮನಿಸಿ

Spread the love

ಕೋಲಾರ: ರಾಜ್ಯದ್ಯಂತ ಸೆಪ್ಟೆಂಬರ್ 19 ರಂದು ಇ-ಲೋಕ್ ಅದಾಲತ್ ಕಾರ್ಯಕ್ರಮವನ್ನು ಹಮ್ಮಿಕೊಂಡಿದ್ದು, ಬಾಕಿ ಇರುವ ಪ್ರಕರಣಗಳಲ್ಲಿ ಆಯ್ದ ಪ್ರಕರಣಗಳನ್ನು ಗುರುತಿಸಿ ಇ-ಲೋಕ್ ಅದಾಲತ್ ಮೂಲಕ ಇತ್ಯರ್ಥ ಪಡಿಸಲಾಗುವುದು ಎಂದು ಕರ್ನಾಟಕ ಹೈಕೊರ್ಟ್ ನ್ಯಾಯ ಮೂರ್ತಿಗಳು ಹಾಗೂ ಕರ್ನಾಟಕ ಕಾನೂನು ಸೇವೆಗಳ ಪ್ರಾಧಿಕಾರದ ಅಧ್ಯಕ್ಷರಾದ ಜಸ್ಟಿಸ್ ಅರವಿಂದ್ ಕುಮಾರ್ ಅವರು ತಿಳಿಸಿದರು.

ಇಂದು ವಿಡಿಯೋ ಸಂವಾದದ ಮೂಲಕ ಮಾಹಿತಿ ನೀಡಿದ ಅವರು ಜಾತಿ, ಧರ್ಮ, ಬಡವ ಬಲ್ಲಿದ ಎಂಬ ಬೇದಬಾವವಿಲ್ಲದೆ ಎಲ್ಲರಿಗೂ ನ್ಯಾಯ ಒದಗಿಸುವುದು ಇ-ಲೋಕ್ ಅದಾಲತ್‍ನ ಪ್ರಮುಖ ಉದ್ದೇಶವಾಗಿದೆ. ಇನ್ಸುರನ್ಸ್ ಕಂಪನಿಗಳು ಅಪಘಾತಗಳಲ್ಲಿ ಪ್ರಕರಣಗಲ್ಲಿ ನೊಂದ ವ್ಯಕ್ತಿಗಳಿಗೆ ಪರಿಹಾರವನ್ನು ನೀಡುವುದು ವಿಳಂಬವಾಗುತ್ತಿದ್ದು, ಈ ಬಗ್ಗೆ ಇನ್ಸುರನ್ಸ್ ಕಂಪನಿಗಳ ವಕೀಲರು, ಡಿಜಿಎಂ ಮತ್ತು ಎಜಿಎಂಗಳನ್ನು ವಿಡಿಯೋ ಸಂವಾದದ ಮೂಲಕ ಸಂಪರ್ಕಿಸಿ ತ್ವರಿತವಾಗಿ ಅಪಘಾತಗಳ ಪ್ರಕರಣಗಳ ಪರಿಹಾರ ನೀಡುವಂತೆ ತಿಳಿಸಿದ್ದು, ಈ ಪ್ರಕರಣಗಳನ್ನು ಇ-ಲೋಕ್ ಅದಾಲತ್‍ನಲ್ಲಿ ಪರಿಹರಿಸಲಾಗುವುದು ಎಂದರು.

Check Also

Featured Video Play Icon

ಕೇಂದ್ರ ರಾಜ್ಯ ಸರ್ಕಾರದ ವಿರುದ್ಧ ಜೆಡಿಎಸ್ ಕಾರ್ಯಕರ್ತರ ಅಸಮಾಧಾನ

Spread the love

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ

Hiring Reporter’s For more Information Contact Above Number 876 225 4007 . Program producer
error: Content is protected !!