Hiring Reporter’s For more Information Contact Above Number 876 225 4007 . Program producer
Home / Breaking News / ಅಕ್ಟೋಬರ್ 1 ರಿಂದ ರಾಜ್ಯದಲ್ಲಿ ಪದವಿ ತರಗತಿಗಳು ಆರಂಭ?

ಅಕ್ಟೋಬರ್ 1 ರಿಂದ ರಾಜ್ಯದಲ್ಲಿ ಪದವಿ ತರಗತಿಗಳು ಆರಂಭ?

Spread the love

ಬೆಂಗಳೂರು : ಕೊರೊನಾ ಸೋಂಕಿನ ಆರ್ಭಟದ ನಡುವೆಯೇ ಅಕ್ಟೋಬರ್ 1 ರಿಂದ ರಾಜ್ಯದಲ್ಲಿ ಪದವಿ ಕಾಲೇಜು ಆರಂಭವಾಗಲಿದೆ ಎಂದು ಹೇಳಲಾಗುತ್ತಿದೆ.

ಅಕ್ಟೋಬರ್ 1 ರಿಂದ ಕೊರೊನಾ ಮುಂಜಾಗೃತೆಯೊಂದಿಗೆ ರಾಜ್ಯದಲ್ಲಿ ಸ್ನಾತಕ, ಸ್ನಾತಕೋತ್ತರ ತರಗತಿಗಳು ಆರಂಭವಾಗಲಿದ್ದು. ಸೆ. 1 ರಿಂದ ಆನ್ ಲೈನ್ ತರಗತಿ ಆರಂಭವಾಗಲಿದೆ ಎಂದು ಉನ್ನತ ಶಿಕ್ಷಣ ಇಲಾಖೆ ಎಲ್ಲಾ ವಿಶ್ವವಿದ್ಯಾಲಯಗಳಿಗೆ ಮಾಹಿತಿ ರವಾನಿಸಿದೆ ಎನ್ನಲಾಗಿದ್ದು, ಇನ್ನೂ, ಸರ್ಕಾರದ ಅಧಿಕೃತ ಆದೇಶ ಮಾತ್ರ ಬಾಕಿಯಿದೆ. ಆದರೆ ಸದ್ಯಕ್ಕೆ ಶಾಲೆ ಹಾಗೂ ಪಿಯುಸಿ ತರಗತಿಗಳು ತೆರೆಯುವುದಿಲ್ಲ ಎಂದು ಹೇಳಲಾಗುತ್ತಿದೆ.

ಇನ್ನೂ, ಇತ್ತೀಚೆಗಷ್ಟೇ ಅಂತಿಮ ಸೆಮಿಸ್ಟರ್ ಹಾಗೂ ವರ್ಷದ ಪದವಿ ಹಾಗೂ ಸ್ನಾತಕೋತ್ತರ ಪದವಿ ಪರೀಕ್ಷೆ ನಡೆಸಬೇಕೆಂದು ಕೇಂದ್ರ ಮಾನವ ಸಂಪನ್ಮೂಲ ಸಚಿವಾಲಯ ಎಲ್ಲಾ ರಾಜ್ಯಗಳಿಗೂ ನಿರ್ದೇಶನ ನೀಡಿದೆ.

Check Also

ವಾಹನ ಸವಾರರಿಗೆ ಮತ್ತೊಂದು ಗುಡ್ ನ್ಯೂಸ್

Spread the loveಮೋಟಾರು ವಾಹನ ನಿಯಮಗಳಲ್ಲಿ ಕೇಂದ್ರ ಸರ್ಕಾರ ಬದಲಾವಣೆ ತಂದಿದ್ದು ಅಕ್ಟೋಬರ್ 1 ರಿಂದ ವಾಹನ ನಿಯಮಗಳಲ್ಲಿ ಬದಲಾವಣೆಯಾಗಲಿದೆ. …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ

Hiring Reporter’s For more Information Contact Above Number 876 225 4007 . Program producer
error: Content is protected !!