Breaking News
Hiring Reporter’s For more Information Contact Above Number 876 225 4007 . Program producer
Home / Breaking News / ಸಾರಿಗೆ ಇಲಾಖೆಯ ಟೆಕ್ನಿಕಲ್ ಟೀಮ್​ಗೆ ಅಣ್ಣಾಮಲೈ ಸೇರ್ಪಡೆ

ಸಾರಿಗೆ ಇಲಾಖೆಯ ಟೆಕ್ನಿಕಲ್ ಟೀಮ್​ಗೆ ಅಣ್ಣಾಮಲೈ ಸೇರ್ಪಡೆ

Spread the love

ಬೆಂಗಳೂರು: ಸಾರಿಗೆ ಇಲಾಖೆಗೆ ಮೇಜರ್ ಸರ್ಜರಿ ಮಾಡಲು ಉಪಮುಖ್ಯಮಂತ್ರಿ ಹಾಗೂ ಸಾರಿಗೆ ಸಚಿವ ಲಕ್ಷ್ಮಣ ಸವದಿ ಮುಂದಾಗಿದ್ದಾರೆ. ಇದಕ್ಕಾಗಿ ಇಸ್ರೋ ಸಂಸ್ಥೆಯಿಂದ ಹಿರಿಯ ವಿಜ್ಞಾನಿ ದಿವಾಕರ್ ಅವರನ್ನು ಸಾರಿಗೆ ಇಲಾಖೆಗೆ ನೋಡಲ್ ಅಧಿಕಾರಿಯನ್ನಾಗಿ ನೇಮಿಸಲಾಗಿದೆ. ಅವರ ನೇತೃತ್ವದಲ್ಲಿ ಕೆಲವು ಪರಿಣಿತ, ದಕ್ಷ ಹಾಗೂ ಪ್ರಾಮಾಣಿಕ ಅಧಿಕಾರಿಗಳನ್ನು ಒಳಗೊಂಡ ಒಂದು ತಾಂತ್ರಿಕ ತಂಡವನ್ನ ಮಾಡಲಾಗಿದೆ.

ಈ ತಂಡದಲ್ಲಿ ಹಿರಿಯ ನಿವೃತ್ತ ಅಧಿಕಾರಿಗಳಾದ ಮದನ್ ಗೋಪಾಲ್, ಗೋಪಾಲ್ ಹೊಸೂರು, ರಾಜೀನಾಮೆ ನೀಡಿದ್ದ ಮಾಜಿ ಐಪಿಎಸ್​​​ ಅಧಿಕಾರಿ ಅಣ್ಣಾಮಲೈ ಹಾಗೂ ರವೀಂದ್ರ ಇದ್ದಾರೆ. ಇವರಿಂದ ಸಲಹೆ ಸೂಚನೆಗಳನ್ನು ಪಡೆಯಲಾಗುತ್ತಿದೆ. ಇವರ ಸಲಹೆ ಪರಿಗಣಿಸಿ ಸೂಕ್ತ ಕ್ರಮಗಳನ್ನು ಸಾರಿಗೆ ಇಲಾಖೆಯಲ್ಲಿ ಕೈಗೊಳ್ಳಲಾಗುತ್ತಿದೆ.

Check Also

ಡಿ ಬಾಸ್ ಅಭಿಮಾನಿಗಳಿಗೆ ಮತ್ತೊಂದು ಸಿಹಿ ಸುದ್ದಿ

Spread the loveಚಾಲೆಂಜಿಂಗ್ ಸ್ಟಾರ್ ದರ್ಶನ್ ಅಭಿನಯದ ‘ರಾಬರ್ಟ್’ ಚಿತ್ರತಂಡದಿಂದ ಮತ್ತೊಂದು ಸಿಹಿ ಸುದ್ದಿ ಅಭಿಮಾನಿಗಳಿಗೆ ಸಿಕ್ಕಿದೆ. ‘ರಾಬರ್ಟ್’ ಬಿಡುಗಡೆಗೆ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ

Hiring Reporter’s For more Information Contact Above Number 876 225 4007 . Program producer
error: Content is protected !!