Breaking News
Hiring Reporter’s For more Information Contact Above Number 876 225 4007 . Program producer
Home / ಜಿಲ್ಲೆ / ಬೆಳಗಾವಿ / ಬೆಳಗಾವಿ ಜಿಲ್ಲೆಯ ಅಥಣಿ ಶಿಕ್ಷಣ ಇಲಾಖೆಯಲ್ಲಿ ಅಧ್ವಾನ.

ಬೆಳಗಾವಿ ಜಿಲ್ಲೆಯ ಅಥಣಿ ಶಿಕ್ಷಣ ಇಲಾಖೆಯಲ್ಲಿ ಅಧ್ವಾನ.

 

ಚಿಕ್ಕೋಡಿ: ಬೆಳಗಾವಿ ಜಿಲ್ಲೆಯ ಅಥಣಿ ಶಿಕ್ಷಣ ಇಲಾಖೆಯಲ್ಲಿ ಅಧಿಕಾರಿಗಳ ನಿರ್ಲಕ್ಷ್ಯ ಎದ್ದು ಕಾಣುತ್ತಿದೆ.
ಕಚೇರಿಯಲ್ಲಿ ಅಧಿಕಾರಿಗಳು ಇಲ್ಲದಿದ್ದರೂ ವಿದ್ಯುತ್ ಬಲ್ಬಗಳು ಉರಿಯುತ್ತಿವೆ. ಹಾಗೂ ಫ್ಯಾನಗಳಿ ಸಹ ಇಡೀ ದಿನ ತಿರುಗುತ್ತಲೇ ಇರುತ್ತವೆ.
ಶಿಕ್ಷಣ ಇಲಾಖೆಯ ಅಧಿಕಾರಿಗಳು ಬಿಲ್ ಕಟ್ಟೋರು ನಾವಲ್ಲ ಸರ್ಕಾರ ತಾನೆ?? ಅನ್ನುವ ಅಸಡ್ಡೆ ತೋರಿದ್ದಾರೆ ಎಂತಲೇ ಹೇಳಬಹುದು.
ಮಕ್ಕಳಿಗೆ ವಿದ್ಯುತ್ ಹಾಗೂ ಇಂಧನ ಉಳಿತಾಯ ಪಾಠ ಹೇಳಬೇಕಿದ್ದ ಶಿಕ್ಷಣ ಇಲಾಖೆಯು ಮದ್ಯಾಹ್ನ ಲಂಚ್ ಅವರ್ ನಲ್ಲಿ ಖಾಲಿ ಹೊಡೆಯುತ್ತಿವೆ.
ಶಿಸ್ತು ಮರೆತ ಶಿಕ್ಷಣ ಇಲಾಖೆಯ ಅಧಿಕಾರಿಗಳ ವಿರುದ್ದ ಸಾರ್ವಜನಿಕರ ಆಕ್ರೋಶ ವ್ಯಕ್ತಪಡಿಸಿದರು.

Share

About Site Default

Check Also

ಮಹಾರಾಷ್ಟ್ರದಲ್ಲಿ ತಗ್ಗಿದ ವರುಣನ ಆರ್ಭಟ.‌

ಚಿಕ್ಕೋಡಿ(ಬೆಳಗಾವಿ): ಮಹಾರಾಷ್ಟ್ರದ ಘಟ್ಟಪ್ರದೇಶದಲ್ಲಿ ಧೋ ಎಂದು ಒಂದೇ ಸಮನೆ ಸುರಿಯುತ್ತಿದ್ದ ಮಳೆಯ ಪ್ರಮಾಣ ಇಂದು ಕಡಿಮೆಯಾಗಿದೆ. ಇದರಿಂದಾಗಿ ರಾಜ್ಯಕ್ಕೆ ಹರಿದು …

Leave a Reply

Your email address will not be published. Required fields are marked *

error: Content is protected !!