Hiring Reporter’s For more Information Contact Above Number 876 225 4007 . Program producer
Home / Breaking News / ಸೆ. 3ರಿಂದ ಸಾರ್ವಜನಿಕ ಬಸ್‌ ಸೇವೆ ಆರಂಭ

ಸೆ. 3ರಿಂದ ಸಾರ್ವಜನಿಕ ಬಸ್‌ ಸೇವೆ ಆರಂಭ

Spread the love

ಪುಣೆ: ಕೋವಿಡ್ ಹಿನ್ನೆಲೆಯಲ್ಲಿ ಕಳೆದ ಐದು ತಿಂಗಳುಗಳಿಂದ ಮುಚ್ಚಲ್ಪಟ್ಟಿರುವ ಪುಣೆ ಮಹಾನಗರ ಸಾರಿಗೆ ಮಹಾಮಂಡಲದ (ಪಿಎಂಪಿಎಂಎಲ್) ಸಾರ್ವಜನಿಕ ಬಸ್‌ ಸೇವೆಗಳನ್ನು ಸೆಪ್ಟಂಬರ್‌ 3ರಿಂದ ಪ್ರಾರಂಭಿಸಲಾಗುವುದು ಎಂದು ಮೇಯರ್‌ ಮುರಳೀಧರ್‌ ಮೊಹೋಲ್‌ ಮಾಹಿತಿ ನೀಡಿದ್ದಾರೆ.

ಪುಣೆ ಮತ್ತು ಪಿಂಪ್ರಿಯಲ್ಲಿ ಸಾರ್ವಜನಿಕ ಸಾರಿಗೆ ಪ್ರಾರಂಭಿಸುವ ಹಿನ್ನೆಲೆಯಲ್ಲಿ ಪುಣೆ ಮಹಾನಗರ ಪಾಲಿಕೆಯಲ್ಲಿ ಸಭೆ ನಡೆಸಲಾಯಿತು. ಈ ಕುರಿತು ಸುದ್ದಿಗಾರರೊಂದಿಗೆ ಮಾತನಾಡಿದ್‌ ಮೇಯರ್‌ ಮುರಳೀಧರ್‌ ಮೊಹೋಲ್‌ ಅವರು, ಪುಣೆ ನಗರ ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಹೆಚ್ಚುತ್ತಿರುವ ಕೊರೊನಾ ರೋಗಿಗಳ ಸಂಖ್ಯೆಯನ್ನು ಪರಿಗಣಿಸಿ ಮಾರ್ಚ್‌ನಿಂದ ಲಾಕ್‌ಡೌನ್‌ ಜಾರಿಗೊಳಿಸಲಾಯಿತು. ಈ ವೇಳೆ ಪಿಎಂಪಿಎಂಎಲ್‌ ಸಾರ್ವಜನಿಕರ ಬಸ್‌ ಸೇವೆಗಳನ್ನು ಸ್ಥಗಿತಗೊಳಿಸಿತ್ತು.

Check Also

ವಾಹನ ಸವಾರರಿಗೆ ಮತ್ತೊಂದು ಗುಡ್ ನ್ಯೂಸ್

Spread the loveಮೋಟಾರು ವಾಹನ ನಿಯಮಗಳಲ್ಲಿ ಕೇಂದ್ರ ಸರ್ಕಾರ ಬದಲಾವಣೆ ತಂದಿದ್ದು ಅಕ್ಟೋಬರ್ 1 ರಿಂದ ವಾಹನ ನಿಯಮಗಳಲ್ಲಿ ಬದಲಾವಣೆಯಾಗಲಿದೆ. …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ

Hiring Reporter’s For more Information Contact Above Number 876 225 4007 . Program producer
error: Content is protected !!