Breaking News
Hiring Reporter’s For more Information Contact Above Number 876 225 4007 . Program producer
Home / ಜಿಲ್ಲೆ / ಕರ್ನಾಟಕ / ನಕಲಿ ವೈದ್ಯರ ಹಾವಳಿ : ಅಧಿಕಾರಿಗಳಿಂದ ದಾಳಿ

ನಕಲಿ ವೈದ್ಯರ ಹಾವಳಿ : ಅಧಿಕಾರಿಗಳಿಂದ ದಾಳಿ

ಹುಬ್ಬಳ್ಳಿ,ನ.27- ಧಾರವಾಡ ಜಿಲ್ಲೆಯಲ್ಲಿ ಸುಮಾರು ದಿನಗಳಿಂದ ನಕಲಿ ವೈದ್ಯರ ಹಾವಳಿ ಹೆಚ್ಚಾಗಿದ್ದು, ನಕಲಿ ವೈದ್ಯರಿಗೆ ಬಿಸಿ ಮುಟ್ಟಿಸುವ ಹಿನ್ನೆಲೆಯಲ್ಲಿ ನಕಲಿ ವೈದ್ಯಾಧಿಕಾರಿಗಳ ಕ್ಲಿನಿಕ್ ಗಳಿಗೆ ಅಧಿಕಾರಿಗಳು ದಾಳಿ ನಡೆಸಿದ್ದಾರೆ.
ಕುಂದಗೋಳ ತಾಲೂಕಿನಲ್ಲಿ ನಕಲಿ ವೈದ್ಯರ ಕ್ಲಿನಿಕ್ ನೇಲೆ ದಾಳಿ ನಡೆಸಿದರು. ಕುಂದಗೋಳ ತಾಲೂಕಿನಾದ್ಯಂತ ನಕಲಿ ವೈದ್ಯರ ಕ್ಲಿನಿಕ್ ಮೇಲೆ ತಹಶೀಲ್ದಾರ ಹಾಗೂ ಇನ್ಸ್ ಪೆಕ್ಟರ್ ದಾಳಿ ನಡೆಸಿ ಪರಿಶೀಲನೆ ನಡೆಸಿದರು.
ಇನ್ನೂ ತಹಶೀಲ್ದಾರ ಬಸವರಾಜ ಮೆಳವಂಕಿ ಹಾಗೂ ಕುಂದಗೋಳ ಇನ್ಸ್ ಪೆಕ್ಟರ್ ನವೀನ್ ಜಕ್ಕಲಿ ನೇತೃತ್ವದಲ್ಲಿ ದಾಳಿ ಮಾಡಿ ಅಬ್ದುಲ್ ನಜೀಮ್ ಮುಲ್ಲಾ ಎಂಬ ವೈದ್ಯರೊಬ್ಬರ ಕ್ಲಿನಿಕ್ ಸೀಜ್ ಮಾಡಿದ್ದು, ನಕಲಿ ವೈದ್ಯರಿಗೆ ಬಿಸಿ ಮುಟ್ಟಿಸಿದ್ದಾರೆ.

Share

About Shaikh BIG TV NEWS, Hubballi

Check Also

ವಿನಯ ಕುಲಕರ್ಣಿ ಬಂಧನ-ರಾಜಕೀಯ ಪ್ರೇರಿತ: ಬಿ.ಕೆ.ಹರಿಪ್ರಸಾದ

ಧಾರವಾಡ: ಮಾಜಿ ಸಚಿವ ವಿನಯ ಕುಲಕರ್ಣಿಯವರನ್ನ ಸಿಬಿಐ ಬಂಧನ ಮಾಡಿದ್ದು ರಾಜಕೀಯ ದುರುದ್ದೇಶದಿಂದ ಎಂದು ವಿಧಾನಪರಿಷತ್ ಸದಸ್ಯ ಬಿ.ಕೆ.ಹರಿಪ್ರಸಾದ ಹೇಳಿದರು. …

Leave a Reply

Your email address will not be published. Required fields are marked *

error: Content is protected !!