Hiring Reporter’s For more Information Contact Above Number 876 225 4007 . Program producer
Home / Breaking News / ವರುಣನ ಆರ್ಭಟಕ್ಕೆ ಬಾಳೆತೋಟ ಜಲಾವೃತ

ವರುಣನ ಆರ್ಭಟಕ್ಕೆ ಬಾಳೆತೋಟ ಜಲಾವೃತ

Spread the love

ಧಾರವಾಡ : ಜಿಲ್ಲೆಯಲ್ಲಿ ಭಾರಿ ಮಳೆಯಾಗುತ್ತಿದ್ದು, ನಿರಂತರ ಮಳೆಯಿಂದ ಅಪಾರ ‌ಪ್ರಮಾಣ ಬೆಳೆಹಾನಿ ಸಂಭವಿಸಿದೆ. ಜಿಲ್ಲೆಯ ಕಲಘಟಗಿ ತಾಲೂಕಿನ ತಬಕದಹೊನ್ನಹಳ್ಳಿ ಗ್ರಾಮದಲ್ಲಿ ಸುರಿದ ಮಳೆಯಿಂದ ಬಾಳೆ ತೋಟಕ್ಕೆ ನೀರು‌ ನುಗ್ಗಿ ಅಪಾರ ಪ್ರಮಾಣದ ಹಾನಿ ಸಂಭವಿಸಿದೆ.

ಈ ತೋಟ ರೈತ ರಾಚನಗೌಡ‌ ಪಾಟೀಲ ಎಂಬುವರಿಗೆ ಸೇರಿದ್ದಾಗಿದ್ದು, ಮಳೆಯ ನೀರು ನುಗ್ಗಿದ್ದರಿಂದ ಬಾಳೆ ತೋಟಕ್ಕೆ ಜಲಾವೃತವಾಗಿದ.‌ ಇದರಿಂದ ಬೆಳೆದು ನಿಂತಿದ್ದ ಬಾಳೆ ಬೆಳೆ ನೆಲಕಚ್ಚಿದೆ. ಹೀಗಾಗಿ ಸರ್ಕಾರ ಬೆಳೆ ಹಾನಿ‌ ಪರಿಹಾರ ನೀಡಬೇಕೆಂದು ರೈತರು ಆಗ್ರಹಿಸಿದ್ದಾರೆ.

Check Also

ವಾಣಿಜ್ಯ ನಗರದಲ್ಲಿ ಹೆಚ್ಚಾಗುತ್ತಿರುವುದು ಬೈಕ್ ಕಳ್ಳತನ… ಸಾರ್ವಜನಿಕರೇ ಎಚ್ಚರ ಎಚ್ಚರ

Spread the loveಹುಬ್ಬಳ್ಳಿ: ನಗರದಲ್ಲಿ ಮನೆಗಳ ಮುಂದೆ ಹಾಗೂ ಪಾರ್ಕಿಂಗ್ ಜಾಗದಲ್ಲಿ ಪಾರ್ಕ್ ಮಾಡಿದ ದ್ವಿಚಕ್ರಗಳ ವಾಹನಗಳನ್ನು ಕಳ್ಳತನ ಮಾಡುತ್ತಿದ್ದ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ

Hiring Reporter’s For more Information Contact Above Number 876 225 4007 . Program producer
error: Content is protected !!