Breaking News
Hiring Reporter’s For more Information Contact Above Number 876 225 4007 . Program producer
Home / ಜಿಲ್ಲೆ / ಕರ್ನಾಟಕ / ಅವಳಿನಗರದಲ್ಲಿ ಪೋಲಿಸ ಬಂದೋಬಸ್ತ್

ಅವಳಿನಗರದಲ್ಲಿ ಪೋಲಿಸ ಬಂದೋಬಸ್ತ್

ಹುಬ್ಬಳ್ಳಿ,ನ.09- ಅಯೋಧ್ಯಾ ತೀರ್ಪು ಹಿನ್ನೆಲೆಯಲ್ಲಿ ಅವಳಿನಗರದಲ್ಲಿ ಹೈಅಲರ್ಟ್ ಘೋಷಣೆ ಮಾಡಲಾಗಿದ್ದು, ಹುಬ್ಬಳ್ಳಿಯಲ್ಲಿ ನಗರದಲ್ಲಿ 20 ಸೂಕ್ಷ್ಮ ಪ್ರದೇಶಗಳನ್ನು ಗುರುತಿಸಿ ಅಹಿತಕರ ಘಟನೆ ಸಂಬಂಧಿಸಿದಂತೆ ಕಟ್ಟೆಚ್ಚರ ವಹಿಸಲಾಗಿದೆ.
ಇನ್ನೂ ಸೂಕ್ಷ್ಮ ಪ್ರದೇಶ ಎಂದು ಗುರುತಿಸಿಕೊಂಡಿರುವ ಪ್ರದೇಶದಲ್ಲಿ ಹೆಚ್ಚಿನ ಭದ್ರತೆಯನ್ನು ಪೊಲೀಸ್ ಇಲಾಖೆಯ ನೀಡಿದ್ದು, ಒಟ್ಟು ಐದು ಕೆಎಸ್‌ಆರ್‌ಪಿ ಪಡೆಗಳು, ಸಿಎಆರ್ ತುಕಡಿಗಳನ್ನು ಭದ್ರತೆಗೆ ನಿಯೋಜನೆ ಮಾಡಲಾಗಿದೆ.
ಈದ್ಗಾ ಮೈದಾನ,  ಸಿದ್ಧಾರೂಢ ಮಠ, ಷಾ ಬಜಾರ್, ಹಳೆ ಹುಬ್ಬಳ್ಳಿ, ಹಳೆ ಹುಬ್ಬಳ್ಳಿ ಟಿಪ್ಪು ನಗರ, ಬೆಂಡಿಗೇರಿ, ಚನ್ನಮ್ಮ ವೃತ್ತ, ರೈಲ್ವೆ ನಿಲ್ದಾಣ, ಸರ್ವೋದಯ ವೃತ್ತ, ಸ್ವಾಗತ ಕಾಲನಿ ಮಸೀದಿ, ದುರ್ಗದ ಬೈಲ್ ಬಳಿಯ ರಾಮ ಮಂದಿರ ಸೇರಿದಂತೆ 20 ಪ್ರದೇಶಗಳನ್ನು ಸೂಕ್ಷ್ಮ ಎಂದು ಗುರುತಿಸಿದೆ.

Share

About Shaikh BIG TV NEWS, Hubballi

Check Also

ವಿನಯ ಕುಲಕರ್ಣಿ ಬಂಧನ-ರಾಜಕೀಯ ಪ್ರೇರಿತ: ಬಿ.ಕೆ.ಹರಿಪ್ರಸಾದ

ಧಾರವಾಡ: ಮಾಜಿ ಸಚಿವ ವಿನಯ ಕುಲಕರ್ಣಿಯವರನ್ನ ಸಿಬಿಐ ಬಂಧನ ಮಾಡಿದ್ದು ರಾಜಕೀಯ ದುರುದ್ದೇಶದಿಂದ ಎಂದು ವಿಧಾನಪರಿಷತ್ ಸದಸ್ಯ ಬಿ.ಕೆ.ಹರಿಪ್ರಸಾದ ಹೇಳಿದರು. …

Leave a Reply

Your email address will not be published. Required fields are marked *

error: Content is protected !!