Hiring Reporter’s For more Information Contact Above Number 876 225 4007 . Program producer
Home / Breaking News / ಖಾಸಗಿ ಆಸ್ಪತ್ರೆಗಳಿಗೆ ಐಪಿಎಸ್‌ ಅಧಿಕಾರಿ ಡಿ. ‌ರೂಪಾ ಖಡಕ್ ಎಚ್ಚರಿಕೆ

ಖಾಸಗಿ ಆಸ್ಪತ್ರೆಗಳಿಗೆ ಐಪಿಎಸ್‌ ಅಧಿಕಾರಿ ಡಿ. ‌ರೂಪಾ ಖಡಕ್ ಎಚ್ಚರಿಕೆ

Spread the love

ಬೆಂಗಳೂರು: ಜಾಸ್ತಿ ಬಿಲ್‌ ಕೇಳಿದ್ರೆ ಕ್ರಿಮಿನಲ್ ಕೇಸ್ ಹಾಕಲಾಗುತ್ತದೆಯಂತ, ಕೊರೊನಾ ಚಿಕಿತ್ಸೆಯ ನಿರ್ವಹಣೆಗೆ ಸಂಬಂಧಿಸಿದಂತೆ ಖಾಸಗಿ ಆಸ್ಪತ್ರೆಗಳ ಜವಾಬ್ದಾರಿ ಹೊತ್ತಿರುವ ಐಪಿಎಸ್ ಅಧಿಕಾರಿ ಡಿ. ರೂಪಾ ಮಾಹಿತಿ ನೀಡಿದ್ದಾರೆ.

ಅವರು ಇಂದು ಮಾಧ್ಯಮಗಳಿಗೆ ಮಾಹಿತಿ ನೀಡುತ್ತ ಈ ಬಗ್ಗೆ ತಿಳಿಸಿದರು. ಇದೇ ವೇಳೆ ಅವರು ಮಾತನಾಡುತ್ತ ಕೊರೊನಾ ರೋಗಿಗಳ ಚಿಕಿತ್ಸೆಗೆ ಅಧಿಕ ಬಿಲ್ ಮಾಡಿದ್ರೆ ಕ್ರಿಮಿನಲ್ ಕೇಸ್ ದಾಖಲಾಗುತ್ತದೆ ಎಂದು ಎಚ್ಚರಿಕೆ ನೀಡಿದರು. ಖಾಸಗಿ ಆಸ್ಪತ್ರೆಯಲ್ಲಿ ಬೆಡ್ ಎಷ್ಟಿದೆ ಅನ್ನೊಂದರ ಬಗ್ಗೆ ಆನ್​ಲೈನ್​​ನಲ್ಲಿ ಪ್ರತಿ ಬೆಡ್​ನ ಮಾಹಿತಿ ಇರಬೇಕು ಅಂತ ಹೇಳಿದರು.

Check Also

ಆಗಸ್ಟ್ 8 ರ ವರೆಗೆ ರಾಜ್ಯದ ಹಲವೆಡೆ ಭಾರೀ ಮಳೆ ಸಾಧ್ಯತೆ

Spread the loveಆಗಸ್ಟ್ 8 ರವರೆಗೆ ರಾಜ್ಯದ ಕರಾವಳಿ, ದಕ್ಷಿಣ ಒಳನಾಡು, ಉತ್ತರ ಒಳನಾಡಿನ ಜಿಲ್ಲೆಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ

Hiring Reporter’s For more Information Contact Above Number 876 225 4007 . Program producer
error: Content is protected !!