Breaking News
Hiring Reporter’s For more Information Contact Above Number 876 225 4007 . Program producer
Home / Breaking News / ಪಾಕ್‌ ಪರ ಘೋಷಣೆ: ಅರ್ಜಿ ತಿರಸ್ಕಾರ

ಪಾಕ್‌ ಪರ ಘೋಷಣೆ: ಅರ್ಜಿ ತಿರಸ್ಕಾರ

Spread the love

ಹುಬ್ಬಳ್ಳಿ: ಪಾಕಿಸ್ತಾನ ಪರ ಘೋಷಣೆ ಕೂಗಿದ್ದ ಕಾಶ್ಮೀರಿ ಮೂಲದ ಮೂವರು ವಿದ್ಯಾರ್ಥಿಗಳು, ತಮ್ಮ ಮೂಲ ಸ್ಥಳಕ್ಕೆ ತೆರಳಲು ಸಲ್ಲಿಸಿದ್ದ ಅರ್ಜಿಯನ್ನು ನಗರದ ಎರಡನೇ ಜೆಎಂಎಫ್‌ ಕೋರ್ಟ್‌ ತಿರಸ್ಕರಿಸಿದೆ.

ಇಲ್ಲಿನ ಕೆಎಲ್‌ಇ ಎಂಜಿನಿಯರಿಂಗ್‌ ಕಾಲೇಜಿನಲ್ಲಿ ಅಭ್ಯಾಸ ಮಾಡುತ್ತಿದ್ದ ವಿದ್ಯಾರ್ಥಿಗಳು ‘ಪಾಕಿಸ್ತಾನ ಜಿಂದಾಬಾದ್’ ಎಂದು ಘೋಷಣೆ ಕೂಗಿದ್ದ ವಿಡಿಯೊ ವೈರಲ್‌ ಆಗಿತ್ತು. ಅದಕ್ಕೆ ಸಂಬಂಧಿಸಿ ಫೆ. 15ರಂದು ಅವರನ್ನು ಬಂಧಿಸಿ, ದೇಶದ್ರೋಹ ಕಾಯ್ದೆಯಡಿ ಪ್ರಕರಣ ದಾಖಲಿಸಲಾಗಿತ್ತು. ವಿದ್ಯಾರ್ಥಿಗಳ ಜಾಮೀನಿಗೆ ಬೆಂಗಳೂರಿನ ವಕೀಲರ ತಂಡ ವಾದ ಮಂಡಿಸಿತ್ತು.

ಷರತ್ತು ಬದ್ಧ ಜಾಮೀನಿನ ಮೇಲೆ ವಿದ್ಯಾರ್ಥಿಗಳನ್ನು ಬಿಡುಗಡೆ ಮಾಡಿದ್ದ ಕೋರ್ಟ್, ರಾಜ್ಯ ಬಿಟ್ಟು ತೆರಳದಂತೆ ನಿರ್ಬಂಧಿಸಿ ಬೆಂಗಳೂರಿನಲ್ಲಿ ಇರಲು ಅವಕಾಶ ಕಲ್ಪಿಸಿತ್ತು.

Check Also

ಗಣೇಶ ಪ್ರತಿಷ್ಠಾಪನೆ ಮಾಡೇ ಮಾಡ್ತೀವಿ, ತಾಕತ್ತಿದ್ದರೆ ನಮ್ಮನ್ನು ಬಂಧಿಸಲಿ: ಪ್ರಮೋದ್​ ಮುತಾಲಿಕ್​

Spread the loveವಿಜಯಪುರ: ಸಾರ್ವಜನಿಕವಾಗಿ ಗಣೇಶ ಪ್ರತಿಷ್ಠಾಪನೆ ಮಾಡೇ ಮಾಡ್ತೀವಿ. ತಾಕತ್ತಿದ್ದರೆ ನಮ್ಮನ್ನು ಬಂಧಿಸಲಿ ಎಂದು ಶ್ರೀರಾಮ ಸೇನೆ ಸಂಸ್ಥಾಪಕ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ

Hiring Reporter’s For more Information Contact Above Number 876 225 4007 . Program producer
error: Content is protected !!