Breaking News
Hiring Reporter’s For more Information Contact Above Number 876 225 4007 . Program producer
Home / Breaking News / ವೈದ್ಯರ ಮೇಲಿನ ಹಲ್ಲೆ ಖಂಡಿಸಿ ಪ್ರತಿಭಟನೆ.

ವೈದ್ಯರ ಮೇಲಿನ ಹಲ್ಲೆ ಖಂಡಿಸಿ ಪ್ರತಿಭಟನೆ.

 

ಹುಬ್ಬಳ್ಳಿ:ಬೆಂಗಳೂರು ಮಿಂಟೋ ಆಸ್ಪತ್ರೆಯ ವೈದ್ಯರ ಮೇಲಿನ ಹಲ್ಲೆಯನ್ನು ಖಂಡಿಸಿ ಇಂಡಿಯನ್ ಮೆಡಿಕಲ್ ಅಸೋಸಿಯೇಶನ್ ಹುಬ್ಬಳ್ಳಿ ಡಾಕ್ಟರ್ಸ್ ವತಿಯಿಂದ ನಗರದ ಮಿನಿವಿಧಾನಸೌಧದ ಎದುರು ಪ್ರತಿಭಟನೆ ನಡೆಸಿದ್ರು.ಕೈಗೆ ಕಪ್ಪು ಬಟ್ಟೆ ಕಟ್ಟಿಕೊಂಡ ವೈದ್ಯರು ವಿನೂತನವಾಗಿ ಪ್ರತಿಭಟನೆ ನಡೆಸಿದರು. ಕಾರ್ಯನಿರತ ವೈದ್ಯರ ಮೇಲೆ ಹಲ್ಲೆ ಮಾಡಿದ ಕರವೇ ಕಾರ್ಯಕರ್ತರನ್ನು ಬಂಧಿಸುವಂತೆ ಒತ್ತಾಯಿಸಿ,ಪದೇ ಪದೇ ವೈದ್ಯರ ಮೇಲೆ ಹಲ್ಲೆಯಾಗುತ್ತಿದ್ದು, ಕೇಂದ್ರ ಹಾಗೂ ರಾಜ್ಯ ಸರಕಾರ ವೈದ್ಯರಿಗೆ ಭದ್ರತೆ ನೀಡಬೇಕು ಎಂದು ಒತ್ತಾಯಿಸಿದರು.
ಬಳಿಕ ತಹಶಿಲ್ದಾರರ ಮುಖಾಂತರ ರಾಜ್ಯ ಹಾಗೂ ಕೇಂದ್ರ ಸರಕಾರಕ್ಕೆ ಮನವಿ ಸಲ್ಲಿಸಿದರು.

Share

About Shaikh BIG TV NEWS, Hubballi

Check Also

ಡಿಕೆಶಿ ವಿರುದ್ಧ ಯಡಿಯೂರಪ್ಪ ಹೊಸ ಬಾಂಬ್

ದಾವಣಗೆರೆ: ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ವಿರುದ್ಧ ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ ಸ್ಪೋಟಕ ಆರೋಪ ಮಾಡಿದ್ದಾರೆ.ಕೆಪಿಸಿಸಿ ಅಧ್ಯಕ್ಷ ಡಿ.ಕೆ. …

Leave a Reply

Your email address will not be published. Required fields are marked *

error: Content is protected !!