Breaking News
Hiring Reporter’s For more Information Contact Above Number 876 225 4007 . Program producer
Home / ಜಿಲ್ಲೆ / ಬೆಳಗಾವಿ / ಪ್ರವಾಹ ಪರಿಹಾರಕ್ಕೆ ಆಗ್ರಹಿಸಿ ಹಿಪ್ಪರಗಿ ಬ್ಯಾರೇಜ್ ಮೇಲೆ

ಪ್ರವಾಹ ಪರಿಹಾರಕ್ಕೆ ಆಗ್ರಹಿಸಿ ಹಿಪ್ಪರಗಿ ಬ್ಯಾರೇಜ್ ಮೇಲೆ

 

ಚಿಕ್ಕೋಡಿ : ಕೃಷ್ಣಾ ನದಿ ಪ್ರವಾಹ ಪೀಡಿತ ಸಂತ್ರಸ್ತರ
ಬಿದ್ದ ಮನೆಗಳ ಸರ್ವೆ ತಾರತಮ್ಯ ಖಂಡಿಸಿ ಪ್ರತಿಭಟನೆ
ಪ್ರವಾಹದಿಂದ ಭಾಧಿತರಾದ ಜನವಾಡ ಹಾಗೂ ಸವದಿ ದರ್ಗಾ ಗ್ರಾಮಸ್ಥರು ರಸ್ತೆ ತಡೆದು ಪ್ರತಿಭಟನೆ ನಡೆಸಿದರು.
ಬೆಳಗಾವಿ ಜಿಲ್ಲೆಯ ಅಥಣಿ ಹಾಗೂ ಬಾಗಲಕೋಟ ಜಿಲ್ಲೆಯ ಜಮಖಂಡಿ ಗ್ರಾಮಗಳನ್ನು ಸಂಪರ್ಕಿಸುವ ರಸ್ತೆಯನ್ನು ಸಂಪೂರ್ಣ ತಡೆಯುವ ಮೂಲಕ ಜನರು ಆಕ್ರೋಶ ವ್ಯಕ್ತಪಡಿಸಿದರು.
ಸ್ಥಳಕ್ಕೆ ಅಥಣಿ ತಹಶಿಲ್ದಾರ ದೌಡಾಯಿಸಿ ಸಂತ್ರಸ್ತರ , ಮನವೊಲಿಕೆಗೆ ಪ್ರಯತ್ನಿಸಿದರೂ ಸಹ ಅವರ ಪ್ರಯತ್ನ ವಿಫಲವಾಯಿತು.

Share

About Site Default

Check Also

ಮಹಾರಾಷ್ಟ್ರದಲ್ಲಿ ತಗ್ಗಿದ ವರುಣನ ಆರ್ಭಟ.‌

ಚಿಕ್ಕೋಡಿ(ಬೆಳಗಾವಿ): ಮಹಾರಾಷ್ಟ್ರದ ಘಟ್ಟಪ್ರದೇಶದಲ್ಲಿ ಧೋ ಎಂದು ಒಂದೇ ಸಮನೆ ಸುರಿಯುತ್ತಿದ್ದ ಮಳೆಯ ಪ್ರಮಾಣ ಇಂದು ಕಡಿಮೆಯಾಗಿದೆ. ಇದರಿಂದಾಗಿ ರಾಜ್ಯಕ್ಕೆ ಹರಿದು …

Leave a Reply

Your email address will not be published. Required fields are marked *

error: Content is protected !!