Breaking News
Hiring Reporter’s For more Information Contact Above Number 876 225 4007 . Program producer
Home / Breaking News / ಶೀಘ್ರ ರಸ್ತೆ ದುರಸ್ತಿಗೆ ಆಗ್ರಹಿಸಿ ಬಾಯಿ ಬಡೆದುಕೊಂಡು ವಿನೂತನ ಪ್ರತಿಭಟನೆ.‌

ಶೀಘ್ರ ರಸ್ತೆ ದುರಸ್ತಿಗೆ ಆಗ್ರಹಿಸಿ ಬಾಯಿ ಬಡೆದುಕೊಂಡು ವಿನೂತನ ಪ್ರತಿಭಟನೆ.‌

 

ಹುಬ್ಬಳ್ಳಿ: ನಗರದಲ್ಲಿನ ರಸ್ತೆಗಳ ದುರಸ್ತಿಗೆ ಆಗ್ರಹಿಸಿ ಹೂ – ಬಳ್ಳಿ ನಾಗರಿಕ ವೇದಿಕೆಯಿಂದ ಪಾಲಿಕೆ ಎದುರು ಬಾಯಿ ಬಡೆದುಕೊಂಡು ವಿನೂತನವಾಗಿ ಪ್ರತಿಭಟನೆ ಮಾಡಿದರು.
ಈ ವೇಳೆ ನಗರದ ಎಲ್ಲ ರಸ್ತೆಗಳು ಹದಗೆಟ್ಟು ಹೋಗಿದ್ದು, ಯಾವ ರಸ್ತೆಗಳಿಗೆ ಹೋದರು ತಗ್ಗು ಗುಂಡಿಗಳದ್ದೇ ಹಾವಳಿ ಆಗಿದೆ. ಈ ಹಿನ್ನಲೆಯಲ್ಲಿ ಪ್ರತಿನಿತ್ಯ ಅವಳಿನಗರದ ಜನತೆ ಸಂಚಕಾರದಲ್ಲಿ ಸಂಚಾರ ಮಾಡುವಂತಾಗಿದ್ದು, ಕೂಡಲೇ ಹುಬ್ಬಳ್ಳಿ- ಧಾರವಾಡದ ರಸ್ತೆಗಳನ್ನು ದುರಸ್ತಿ ಮಾಡಿ ಸಾರ್ವಜನಿಕರಿಗೆ ಅನುಕೂಲ ಮಾಡಿಕೊಡಬೇಕೆಂದು ಆಗ್ರಹಿಸಿದರು.

Share

About Shaikh BIG TV NEWS, Hubballi

Check Also

ಡಿಕೆಶಿ ವಿರುದ್ಧ ಯಡಿಯೂರಪ್ಪ ಹೊಸ ಬಾಂಬ್

ದಾವಣಗೆರೆ: ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ವಿರುದ್ಧ ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ ಸ್ಪೋಟಕ ಆರೋಪ ಮಾಡಿದ್ದಾರೆ.ಕೆಪಿಸಿಸಿ ಅಧ್ಯಕ್ಷ ಡಿ.ಕೆ. …

Leave a Reply

Your email address will not be published. Required fields are marked *

error: Content is protected !!