Hiring Reporter’s For more Information Contact Above Number 876 225 4007 . Program producer
Home / Breaking News / ದಸರಾ ಆಚರಣೆಗೆ ಮಾರ್ಗಸೂಚಿ ಪ್ರಕಟ

ದಸರಾ ಆಚರಣೆಗೆ ಮಾರ್ಗಸೂಚಿ ಪ್ರಕಟ

Spread the love

ಮೈಸೂರು : ವಿಶ್ವವಿಖ್ಯಾತ ಮೈಸೂರು ದಸರಾ ಸಂಭ್ರಮಕ್ಕೆ ಕೊರೊನಾ ಕೊಕ್ಕೆ ಹಾಕಿದ್ದು, ಕೊರೊನಾ ಹಿನ್ನೆಲೆಯಲ್ಲಿ ಸರಳ ದಸರಾ ಆಚರಣೆಗೆ ಸರ್ಕಾರ ಮುಂದಾಗಿದೆ.

ಈ ಹಿನ್ನೆಲೆ ರಾಜ್ಯ ಆರೋಗ್ಯ ಇಲಾಖೆ ಮಾರ್ಗಸೂಚಿ ಪ್ರಕಟಿಸಿದ್ದು, ಜಂಬೂ ಸವಾರಿಯಲ್ಲಿ 300 ಮಂದಿಗೆ ಮಾತ್ರ ಅವಕಾಶ ನೀಡಿದೆ.

ಏನಿದೆ ಮಾರ್ಗಸೂಚಿಯಲ್ಲಿ..?

ಎಲ್ಲಾ ಕಡೆ ಎಲ್ಲರೂ ಮಾಸ್ಕ್ ಧರಿಸುವುದು ಕಡ್ಡಾಯವಾಗಿದೆ.

ಈ ಬಾರಿಯ ಜಂಬೂಸವಾರಿ ಮೆರವಣಿಗೆ ದಿನ ಅರಮನೆ ಆವರಣದಲ್ಲಿ ಕೇವಲ 300 ಮಂದಿ ಮಾತ್ರ ಭಾಗಿಯಾಗಲು ಅವಕಾಶವಿದೆ.ಅಕ್ಟೋಬರ್ 17 ರಂದು ಚಾಮಂಡಿ ಬೆಟ್ಟದಲ್ಲಿ ನಡೆಯುವ ಉದ್ಘಾಟನಾ ಸಮಾರಂಭದಲ್ಲಿ 200 ಮಂದಿಯಷ್ಟೇ ಭಾಗಿಯಾಗಲು ಅವಕಾಶ ಕಲ್ಪಿಸಲಾಗಿದೆ.

ಅಕ್ಟೋಬರ್ 26 ರಂದು ನಡೆಯುವ ಜಂಬೂಸವಾರಿ ಮೆರವಣಿಗೆ ದಿನ ಅರಮನೆ ಆವರಣದಲ್ಲಿ ಕೇವಲ 300 ಮಂದಿ ಮಾತ್ರ ಭಾಗಿಯಾಗಲು ಅವಕಾಶವಿದೆ.

ಅಕ್ಟೋಬರ್ 17 ರಿಂದ 26 ವರೆಗೆ ಸಂಜೆ ಸಮಯದಲ್ಲಿ ನಡೆಯುವ ವಿದ್ಯುತ್ ದೀಪಲಂಕಾರದ ವೀಕ್ಷಣೆ ವೇಳೆ ಹೆಚ್ಚಿನ ಜನಸಂದಣಿ ಉಂಟಾಗದಂತೆ ತಡೆಯಲು ಪೊಲೀಸ್ ಇಲಾಖೆ ಮುನ್ನೆಚ್ಚರಿಕೆ ವಹಿಸಬೇಕು.

Check Also

ಬ್ಯಾಂಕ್‌ಗಳ ಸಾಲಗಳ ಮೇಲಿನ ಚಕ್ರಬಡ್ಡಿ ಮನ್ನಾ

Spread the loveನವದೆಹಲಿ: ನವರಾತ್ರಿ ಸಂದರ್ಭದಲ್ಲಿ ಸಾಲಗಾರರಿಗೆ ಕೇಂದ್ರ ಸರ್ಕಾರ ಶುಭ ಸುದ್ದಿ ನೀಡಿದೆ. ಮಾರ್ಚ್ 1ರಿಂದ ಆಗಸ್ಟ್ 31ರವರೆಗಿನ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ

Hiring Reporter’s For more Information Contact Above Number 876 225 4007 . Program producer
error: Content is protected !!