Breaking News
Hiring Reporter’s For more Information Contact Above Number 876 225 4007 . Program producer
Home / Breaking News / ಮೆಹಬೂಬ ಮುಫ್ತಿ ಬಿಡುಗಡೆ ಮಾಡುವಂತೆ ರಾಹುಲ್ ಗಾಂಧಿ ಒತ್ತಾಯ

ಮೆಹಬೂಬ ಮುಫ್ತಿ ಬಿಡುಗಡೆ ಮಾಡುವಂತೆ ರಾಹುಲ್ ಗಾಂಧಿ ಒತ್ತಾಯ

Spread the love

ನವದೆಹಲಿ: ಸಾರ್ವಜನಿಕ ಸುರಕ್ಷತಾ ಕಾಯ್ದೆಯಡಿ ಬಂಧಿಸಲಾಗಿರುವ ಜಮ್ಮು ಕಾಶ್ಮೀರದ ಪಿಡಿಪಿ ನಾಯಕಿ ಮೆಹಬೂಬಾ ಮುಫ್ತಿ ಅವರನ್ನು ಬಿಡುಗಡೆ ಮಾಡಬೇಕೆಂದು ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ ಭಾನುವಾರ ಒತ್ತಾಯಿಸಿದ್ದಾರೆ.

ಶುಕ್ರವಾರ ಮುಫ್ತಿ ಅವರ ಬಂಧನವನ್ನು ಮೂರು ತಿಂಗಳ ಕಾಲ ವಿಸ್ತರಣೆ ಮಾಡಲಾಗಿತ್ತು. ಈ ಹಿನ್ನೆಲೆಯಲ್ಲಿ ಕಿಡಿ ಕಾರಿರುವ ರಾಹುಲ್ ಗಾಂಧಿ ಕೇಂದ್ರ ಸರ್ಕಾರ ಅಕ್ರಮವಾಗಿ ರಾಜಕೀಯ ನಾಯಕರನ್ನು ಬಂಧಿಸಿದೆ. ದೇಶದ ಪ್ರಜಾಪ್ರಭುತ್ವಕ್ಕೆ ಒಳ್ಳೇಯ ಕಾಲದಲ್ಲಿ ಮೆಹಬೂಬಾ ಬಿಡುಗಡೆಯಾಗಲಿದ್ದಾರೆ ಎಂದು ರಾಹುಲ್ ಗಾಂಧಿ ಹೇಳಿದ್ದಾರೆ.

ಜಮ್ಮು-ಕಾಶ್ಮೀರಕ್ಕೆ ವಿಶೇಷ ಸ್ಥಾನಮಾನ ರದ್ದುಪಡಿಸಿದ ಹಿನ್ನೆಲೆಯಲ್ಲಿ ಕಳೆದ ವರ್ಷದಿಂದ ಫಾರೂಖ್ ಅಬ್ದುಲ್ಲಾ ,ಮೆಹಬೂಬಾ ಮುಫ್ತಿ ಮತ್ತಿತರ ಕಾಶ್ಮೀರದ ರಾಜಕೀಯ ಮುಖಂಡರನ್ನು ಬಂಧನದಲ್ಲಿಡಲಾಗಿದೆ.

Check Also

ರನ್​ವೇಯಿಂದ ಜಾರಿದ 191 ಪ್ರಯಾಣಿಕರಿದ್ದ ಏರ್​ ಇಂಡಿಯಾ ವಿಮಾನ: ಅಪ್ಪಳಿಸಿದ ರಭಸಕ್ಕೆ ಎರಡು ಭಾಗ!

Spread the loveತಿರುವನಂತಪುರಂ​: ದುಬೈನಿಂದ 191 ಪ್ರಯಾಣಿಕರನ್ನು ಹೊತ್ತು ಕೇರಳ ತಲುಪಿದ ಏರ್​ ಇಂಡಿಯಾ ವಿಮಾನ ಕೋಳಿಕ್ಕೊಡ್​ ವಿಮಾನ ನಿಲ್ದಾಣ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ

Hiring Reporter’s For more Information Contact Above Number 876 225 4007 . Program producer
error: Content is protected !!