Hiring Reporter’s For more Information Contact Above Number 876 225 4007 . Program producer
Home / Breaking News / ರಾಜ್ಯದ 5 ಜಿಲ್ಲೆಗಳಲ್ಲಿ ಇಂದು ಮಳೆ ಸಾಧ್ಯತೆ

ರಾಜ್ಯದ 5 ಜಿಲ್ಲೆಗಳಲ್ಲಿ ಇಂದು ಮಳೆ ಸಾಧ್ಯತೆ

Spread the love

ಬೆಂಗಳೂರು: ಇಂದು ಕರ್ನಾಟಕದ ಐದು ಜಿಲ್ಲೆಗಳಲ್ಲಿ ಮಳೆಯಾಗುವ ಸಾಧ್ಯತೆ ಇದ್ದು, ಉಳಿದೆಡೆ ಒಣಹವೆ ಮುಂದುವರೆಯಲಿದೆ.

ಉಡುಪಿ, ಉತ್ತರ ಕನ್ನಡ, ಬೆಳಗಾವಿ, ಧಾರವಾಡ, ಹಾವೇರಿಯಲ್ಲಿ ಮಳೆಯಾಗುವ ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದ್ದು, ಯೆಲ್ಲೋ ಅಲರ್ಟ್ ಘೋಷಿಸಿದೆ.

ಕೊಲ್ಲೂರಿನಲ್ಲಿ 22 ಸೆಂ.ಮೀ, ಹೊಸನಗರದಲ್ಲಿ 21ಸೆಂ.ಮೀ ಮಳೆಯಾಗಿದೆ. ಕೊಟ್ಟಿಗೆಹಾರ, ಹುಂಚದಕಟ್ಟೆ, ಆಗುಂಬೆ, ಭಟ್ಕಳದಲ್ಲೂ ಹೆಚ್ಚು ಮಳೆಯಾಗಿದೆ.

Check Also

ವಾಣಿಜ್ಯ ನಗರದಲ್ಲಿ ಹೆಚ್ಚಾಗುತ್ತಿರುವುದು ಬೈಕ್ ಕಳ್ಳತನ… ಸಾರ್ವಜನಿಕರೇ ಎಚ್ಚರ ಎಚ್ಚರ

Spread the loveಹುಬ್ಬಳ್ಳಿ: ನಗರದಲ್ಲಿ ಮನೆಗಳ ಮುಂದೆ ಹಾಗೂ ಪಾರ್ಕಿಂಗ್ ಜಾಗದಲ್ಲಿ ಪಾರ್ಕ್ ಮಾಡಿದ ದ್ವಿಚಕ್ರಗಳ ವಾಹನಗಳನ್ನು ಕಳ್ಳತನ ಮಾಡುತ್ತಿದ್ದ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ

Hiring Reporter’s For more Information Contact Above Number 876 225 4007 . Program producer
error: Content is protected !!