Breaking News
Hiring Reporter’s For more Information Contact Above Number 876 225 4007 . Program producer
Home / Breaking News / ಜನಪರ ಕೆಲಸ ಮಾಡಿದ ತೃಪ್ತಿ ಇದೆ ಎಂದ ಕಾಗೆ.

ಜನಪರ ಕೆಲಸ ಮಾಡಿದ ತೃಪ್ತಿ ಇದೆ ಎಂದ ಕಾಗೆ.

ಚಿಕ್ಕೋಡಿ: ಗಂಗಾಕಲ್ಯಾಣ ಆಶ್ರಯ ಯೋಜನೆ ಸೇರಿದಂತೆ ಹಲವು ಕೆಲಸ ಮಾಡಿಕೊಟ್ಟಿದ್ದೇನೆ. ಜನಪರ ಕೆಲಸ ಮಾಡಿದ ತೃಪ್ತಿ ಇದೆ ಎಂದು ಕಾಗವಾಡದ ಕಾಂಗ್ರೆಸ್ ಅಭ್ಯರ್ಥಿ ರಾಜು ಕಾಗೆ ಹೇಳಿದರು.
ನಗರದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ನನಗೆ ಮತ ನೀಡಿ ಅಂತ ಮತದಾರರನ್ನು ಕೇಳುವ ಅವಶ್ಯಕತೆ ಇಲ್ಲ. ಜನ ನನ್ನ ಪರ ಮತಚಲಾಯಿಸುವ ವಿಶ್ವಾಸ ಇದೆ ಎಂದರು.
ಕ್ಷೇತ್ರದಲ್ಲಿ ಸಾಕಷ್ಟು ಕೆಲಸ ಮಾಡಿದ್ದೇನೆ,ಜನಪರ ಯೋಜನೆಗಳನ್ನು ತಂದಿದ್ದೇನೆ, ಆತ್ಮಹತ್ಯೆ ಕುರಿತು ಭಾವನಾತ್ಮಕ ವಾಗಿ ಮಾತನಾಡಿದ್ದೇನೆ ಅಷ್ಟೇ. ನನ್ನ ಹೆಸರಲ್ಲಿ ಕಾರ್ಖಾನೆ, ವೈನ್ ಶಾಪ್,ಪೆಟ್ರೋಲ್ ಬ್ಯಾಂಕ್ ಬ್ಯುಜಿನೆಸ್ ಗಳು ಇಲ್ಲ ಎಂದರು.

Share

About Prakash s kamble BIG TV NEWS, Athani

Check Also

ಡಿಕೆಶಿ ವಿರುದ್ಧ ಯಡಿಯೂರಪ್ಪ ಹೊಸ ಬಾಂಬ್

ದಾವಣಗೆರೆ: ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ವಿರುದ್ಧ ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ ಸ್ಪೋಟಕ ಆರೋಪ ಮಾಡಿದ್ದಾರೆ.ಕೆಪಿಸಿಸಿ ಅಧ್ಯಕ್ಷ ಡಿ.ಕೆ. …

Leave a Reply

Your email address will not be published. Required fields are marked *

error: Content is protected !!