Hiring Reporter’s For more Information Contact Above Number 876 225 4007 . Program producer
Home / Breaking News / BSF ನಲ್ಲಿ ವಿವಿಧ ಹುದ್ದೆಗಳ ನೇಮಕಾತಿ

BSF ನಲ್ಲಿ ವಿವಿಧ ಹುದ್ದೆಗಳ ನೇಮಕಾತಿ

Spread the love

BSF(ಗಡಿ ಭದ್ರತಾ ಪಡೆ)ನಲ್ಲಿ ವಿವಿಧ ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನಿಸಲಾಗಿದೆ. 228 ವಿವಿಧ ಹುದ್ದೆಗಳ ನೇಮಕಾತಿ ನಡೆಯಲಿದ್ದು, ಅರ್ಜಿ ಸಲ್ಲಿಸಲು ಅಕ್ಟೋಬರ್ 28 ಕೊನೆಯ ದಿನವಾಗಿರುತ್ತದೆ.

ಸಬ್ ಇನ್ಸ್ ಪೆಕ್ಟರ್ 64 ಹುದ್ದೆಗಳು, ಕಾನ್ಸ್ ಟೇಬಲ್ 75, ಜೂನಿಯರ್ ಇಂಜಿನಿಯರ್/ಎಸ್‌ಐ 52, ಟಕ್ನಿಷಿಯನ್ 15, ಅಸಿಸ್ಟೆಂಟ್ ಏರ್ ಕ್ರಾಫ್ಟ್ ಮೆಕಾನಿಕ್ 22 ಹುದ್ದೆಗಳು ಇವೆ.

ಸಾಮಾನ್ಯ ವರ್ಗದ ಅಭ್ಯರ್ಥಿಗಳಿಗೆ 100 ರೂಪಾಯಿ ಅರ್ಜಿ ಶುಲ್ಕವಿದೆ. ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಮಾಜಿ ಸೈನಿಕರು, ಮಹಿಳಾ ಅಭ್ಯರ್ಥಿಗಳಿಗೆ ಶುಲ್ಕ ವಿನಾಯಿತಿ ನೀಡಲಾಗಿದೆ. ಕನಿಷ್ಠ 18 ವರ್ಷ ವಯೋಮಿತಿ ಹೊಂದಿದವರು ಅರ್ಜಿ ಸಲ್ಲಿಸಬಹುದಾಗಿದ್ದು, ವಿವಿಧ ವರ್ಗಗಳಿಗೆ ವಯೋಮಿತಿಯಲ್ಲಿ ವಿನಾಯಿತಿ ಇರುತ್ತದೆ.

ಮಾನ್ಯತೆ ಪಡೆದ ಸಂಸ್ಥೆ, ವಿಶ್ವವಿದ್ಯಾಲಯದಿಂದ ಐಟಿಐ, ಡಿಪ್ಲೊಮಾ, 10 ನೇ ತರಗತಿ ವಿದ್ಯಾರ್ಹತೆ ಹೊಂದಿದವರು ಅರ್ಜಿ ಸಲ್ಲಿಸಬಹುದಾಗಿದೆ. ಮಾಹಿತಿಗೆ https://bsf.gov.in/Home ಗಮನಿಸಬಹುದಾಗಿದೆ.

Check Also

ಬ್ಯಾಂಕ್‌ಗಳ ಸಾಲಗಳ ಮೇಲಿನ ಚಕ್ರಬಡ್ಡಿ ಮನ್ನಾ

Spread the loveನವದೆಹಲಿ: ನವರಾತ್ರಿ ಸಂದರ್ಭದಲ್ಲಿ ಸಾಲಗಾರರಿಗೆ ಕೇಂದ್ರ ಸರ್ಕಾರ ಶುಭ ಸುದ್ದಿ ನೀಡಿದೆ. ಮಾರ್ಚ್ 1ರಿಂದ ಆಗಸ್ಟ್ 31ರವರೆಗಿನ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ

Hiring Reporter’s For more Information Contact Above Number 876 225 4007 . Program producer
error: Content is protected !!