Hiring Reporter’s For more Information Contact Above Number 876 225 4007 . Program producer
Home / Breaking News / ರಿಲಯನ್ಸ್‌ ವತಿಯಿಂದ ಖಾಕಿ ಪಡೆ ಮಾಸ್ಕ್‌, ಸ್ಯಾನಿಟೈಸರ್‌ ವಿತರಣೆ

ರಿಲಯನ್ಸ್‌ ವತಿಯಿಂದ ಖಾಕಿ ಪಡೆ ಮಾಸ್ಕ್‌, ಸ್ಯಾನಿಟೈಸರ್‌ ವಿತರಣೆ

Spread the love

ಬೆಂಗಳೂರು: ರಿಲಯನ್ಸ್‌ ಫೌಂಡೇಷನ್‌ ಹಾಗೂ ರಿಲಯನ್ಸ್‌ ಇನ್ಫೋಕಾಮ್‌ ವತಿಯಿಂದ ಬೆಂಗಳೂರು ಸಂಚಾರಿ ಪೊಲೀಸರಿಗೆ 50 ಸಾವಿರ ಎನ್‌-95 ಮಾಸ್ಕ್‌ ಮತ್ತು ಸ್ಯಾನಿಟೈಸರ್‌ಗಳನ್ನು ವಿತರಿಸಲಾಯಿತು.

ನಗರದ ಸಂಚಾರ ನಿರ್ವಹಣಾ ಕೇಂದ್ರದಲ್ಲಿ (ಟಿಎಂಸಿ) ಕಾರ್ಯಕ್ರಮ ಆಯೋಜಿಸಲಾಗಿತ್ತು. ರಿಲಿಯನ್ಸ್‌ ಜಿಯೊ ಕರ್ನಾಟಕದ ಸಿಇಒ ಅಮಿತಾಬ್‌ ಭಾಟಿಯಾ ಅವರು ಮಾಸ್ಕ್‌ ಮತ್ತು ಸ್ಯಾನಿಟೈಸರ್‌ಗಳನ್ನು ಬೆಂಗಳೂರು ನಗರದ ಪೊಲೀಸ್‌ ಕಮಿಷನರ್‌ ಕಮಲ್‌ ಪಂತ್‌ ಹಾಗೂ ಜಂಟಿ ಪೊಲೀಸ್ ಕಮಿಷನರ್ (ಸಂಚಾರ) ಬಿ.ಆರ್.ರವಿಕಾಂತೇಗೌಡ ಅವರಿಗೆ ಹಸ್ತಾಂತರಿಸಿದರು.

ಇದೇ ವೇಳೆ ಮಾತನಾಡಿದ ಭಾಟಿಯಾ, ‘ಕೋವಿಡ್‌ ಬಿಕ್ಕಟ್ಟಿನ ಸಂದರ್ಭದಲ್ಲಿ ಹಗಲಿರುಳು ಶ್ರಮಿಸುತ್ತಿರುವ ಪೊಲೀಸರಿಗೆ ಧನ್ಯವಾದಗಳನ್ನು ತಿಳಿಸುತ್ತೇನೆ. ಜೊತೆಗೆ, ಕೊರೊನಾ ವಿರುದ್ಧದ ಹೋರಾಟದಲ್ಲಿ ರಿಲಯನ್ಸ್‌ ಇಂಡಸ್ಟ್ರೀಸ್‌ ಲಿಮಿಟೆಡ್‌ ಕೂಡ ಶ್ರಮಿಸುತ್ತಿದ್ದು, ಈಗಾಗಲೇ ಹಲವು ಬಗೆಯ ನೆರವನ್ನು ನೀಡುತ್ತಿದೆ ಎಂದು ಹೇಳಿದರು.

Check Also

ವಾಹನ ಸವಾರರಿಗೆ ಮತ್ತೊಂದು ಗುಡ್ ನ್ಯೂಸ್

Spread the loveಮೋಟಾರು ವಾಹನ ನಿಯಮಗಳಲ್ಲಿ ಕೇಂದ್ರ ಸರ್ಕಾರ ಬದಲಾವಣೆ ತಂದಿದ್ದು ಅಕ್ಟೋಬರ್ 1 ರಿಂದ ವಾಹನ ನಿಯಮಗಳಲ್ಲಿ ಬದಲಾವಣೆಯಾಗಲಿದೆ. …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ

Hiring Reporter’s For more Information Contact Above Number 876 225 4007 . Program producer
error: Content is protected !!