Hiring Reporter’s For more Information Contact Above Number 876 225 4007 . Program producer
Home / ಜಿಲ್ಲೆ / ಉದ್ಯೋಗ ಮೇಳ ಆಯೋಜಿಸುವಂತೆ ಮನವಿ

ಉದ್ಯೋಗ ಮೇಳ ಆಯೋಜಿಸುವಂತೆ ಮನವಿ

Spread the love

ಹುಬ್ಬಳ್ಳಿ ಧಾರವಾಡ ಅವಳಿನಗರದಲ್ಲಿ ಸಾಕಷ್ಟು ಯುವಕ ಯುವತಿಯರು ನಿರುದ್ಯೋಗಿಗಳಾಗಿದ್ದು, ಅವರಿಗೆ ಉದ್ಯೋಗದ ಅವಶ್ಯಕತೆ ಇರುತ್ತದೆ,ಹೀಗಾಗಿ ತಕ್ಷಣ ಹುಬ್ಬಳ್ಳಿ ಧಾರವಾಡ ಅವಳಿ ನಗರದಲ್ಲಿ ಒಂದು ಬೃಹತ್ ಉದ್ಯೋಗ ಮೇಳ ಆಯೋಜಿಸುವಂತೆ ಇಂದು ಜಿಲ್ಲಾಧಿಕಾರಿ ಎಂ. ದೀಪಾ ಅವರಿಗೆ ಬಿಜೆಪಿ ಪಕ್ಷದ ಜಿಲ್ಲಾಧ್ಯಕ್ಷ ನಾಗೇಶ ಕಲಬರ್ಗಿ ಅವರು ಮನವಿ ಸಲ್ಲಿಸಿದರು.ಈ ಭಾಗದ ರೈತರಿಗೆ ಅನುಕೂಲವಾಗುವಂತೆ ಮತ್ತು ಕೃಷಿ ವಲಯದಲ್ಲಿ ಹೆಚ್ಚಿನ ಮಾಹಿತಿ ದೊರಕುವ ಸಲುವಾಗಿ ಮತ್ತು ಹೈನುಗಾರಿಕೆ ಹಾಗೂ ವಸ್ವ ಉದ್ಯೋಗ ಕೈಗೊಳ್ಳಲು ಅವರಿಗೆ ವಿಶೇಷ ಮಾಹಿತಿ ನೀಡುವ ಸಲುವಾಗಿ ಬೃಹತ್ ಕೃಷಿ ಮೇಳವನ್ನು ಆಯೋಜಿಸುವಂತೆ ಮನವಿ ಮಾಡಿಕೊಂಡಿದ್ದಾರೆ.

Check Also

ಕುಸುಮಾ ವಿರುದ್ಧ ಎಫ್​ಐಆರ್​ ದಾಖಲಿಸಿದ್ದ ಇನ್ಸ್​ಪೆಕ್ಟರ್​ಗೆ ಶಾಕ್​

Spread the loveಬೆಂಗಳೂರು: ರಾಜರಾಜೇಶ್ವರಿ ನಗರ ಉಪಚುನಾವಣೆಯ ಕಾಂಗ್ರೆಸ್ ಅಭ್ಯರ್ಥಿ ಕುಸುಮಾ ವಿರುದ್ಧ ಎಫ್​ಐಆರ್​ ದಾಖಲಿಸಿದ್ದ ಪೊಲೀಸ್​ ಇನ್ಸ್​ಪೆಕ್ಟರ್​ರನ್ನು ವರ್ಗಾವಣೆ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ

Hiring Reporter’s For more Information Contact Above Number 876 225 4007 . Program producer
error: Content is protected !!