Breaking News
Hiring Reporter’s For more Information Contact Above Number 876 225 4007 . Program producer
Home / Breaking News / ಉದ್ಯೋಗಾಕಾಂಕ್ಷಿಗಳಿಗೆ `SBI’ ನಿಂದ ಭರ್ಜರಿ ಗುಡ್ ನ್ಯೂಸ್

ಉದ್ಯೋಗಾಕಾಂಕ್ಷಿಗಳಿಗೆ `SBI’ ನಿಂದ ಭರ್ಜರಿ ಗುಡ್ ನ್ಯೂಸ್

Spread the love

ನವದೆಹಲಿ : ಉದ್ಯೋಗಾಕಾಂಕ್ಷಿಗಳಿಗೆ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ಭರ್ಜರಿ ಸಿಹಿಸುದ್ದಿ ನೀಡಿದ್ದು, ಒಟ್ಟು 3850 ಸರ್ಕಲ್ ಆಫೀಸರ್ ಹುದ್ದೆಗೆ ಅರ್ಜಿ ಆಹ್ವಾನಿಸಿದೆ.

ಇಂದಿನಿಂದ ಆಸಕ್ತ ಅಭ್ಯರ್ಥಿಗಳು ಅರ್ಜಿ ಸಲ್ಲಿಸಲು ಅವಕಾಶ ನೀಡಲಾಗಿದ್ದು, ಅರ್ಜಿ ಸಲ್ಲಿಸಲು ಆಗಸ್ಟ್ 16 ಕೊನೆಯ ದಿನವಾಗಿದೆ. ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಯಾವುದಾದರೂ ಒಂದು ಪದವಿ ಹೊಂದಿರಬೇಕು. ಶಾರ್ಟ್ ಲಿಸ್ಟ್ ಹಾಗೂ ಸಂದರ್ಶನದ ಮೂಲಕ ಆಯ್ಕೆ ಪ್ರಕ್ರಿಯೆ ನಡೆಯಲಿದೆ.

ವಯೋಮಿತಿ : ಎಸ್ ಬಿಐ ಆಹ್ವಾನಿಸಿರುವ ಹುದ್ದೆಗಳಿಗೆ ವಯಸ್ಸಿನ ಮಿತಿ ಆಗಸ್ಟ್ 1 2020 ಕ್ಕೆ ಅನ್ವಯವಾಗುವಂತೆ 30 ವರ್ಷ ದಾಟಿರಬಾರದು.

ಶುಲ್ಕ : ಎಸ್ ಸಿ, ಎಸ್ಟಿ ಅಭ್ಯರ್ಥಿಗಳಿಗೆ ಯಾವುದೇ ಶುಲ್ಕ ಇರುವುದಿಲ್ಲ.

ಒಬಿಸಿ ವರ್ಗದವರು 750 ರೂ. ಶುಲ್ಕ ಪಾವತಿ ಪಾಡಬೇಕು. ಹೆಚ್ಚಿನ ಮಾಹಿತಿಗಾಗಿ ಎಸ್ ಬಿಐ ವೆಬ್ ಸೈಟ್ sbi.com.in ಗೆ ಭೇಟಿ ನೀಡಬಹುದು.

Check Also

ಡಿ ಬಾಸ್ ಅಭಿಮಾನಿಗಳಿಗೆ ಮತ್ತೊಂದು ಸಿಹಿ ಸುದ್ದಿ

Spread the loveಚಾಲೆಂಜಿಂಗ್ ಸ್ಟಾರ್ ದರ್ಶನ್ ಅಭಿನಯದ ‘ರಾಬರ್ಟ್’ ಚಿತ್ರತಂಡದಿಂದ ಮತ್ತೊಂದು ಸಿಹಿ ಸುದ್ದಿ ಅಭಿಮಾನಿಗಳಿಗೆ ಸಿಕ್ಕಿದೆ. ‘ರಾಬರ್ಟ್’ ಬಿಡುಗಡೆಗೆ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ

Hiring Reporter’s For more Information Contact Above Number 876 225 4007 . Program producer
error: Content is protected !!