Breaking News
Hiring Reporter’s For more Information Contact Above Number 876 225 4007 . Program producer
Home / Breaking News / ಕಾಗ್ರೆಂಸ್ ಯುವ ನಾಯಕರ ವಿರುದ್ಧ ಹಿರಿಯ ನಾಯಕರು ತಿರುಗೇಟ

ಕಾಗ್ರೆಂಸ್ ಯುವ ನಾಯಕರ ವಿರುದ್ಧ ಹಿರಿಯ ನಾಯಕರು ತಿರುಗೇಟ

Spread the love

ಹೊಸದಿಲ್ಲಿ: ಕಾಂಗ್ರೆಸ್‌ ಪಕ್ಷದ ಈಗಿನ ದುಸ್ಥಿತಿಗೆ ಮಾಜಿ ಪ್ರಧಾನಿ ಡಾ.ಮನಮೋಹನ್‌ ಸಿಂಗ್‌ ಅವರೇ ಕಾರಣ ಎಂದು ಆರೋಪಿಸಿದ್ದ ಯುವ ನಾಯಕರ ವಿರುದ್ಧ ಹಿರಿಯ ನಾಯಕರು ತಿರುಗಿ ಬಿದ್ದಿದ್ದಾರೆ. ಅವರೊಬ್ಬ ಅತ್ಯುತ್ತಮ ಆಡಳಿತಕಾರ ಎಂದು ಬಣ್ಣಿಸಿದ್ದಾರೆ.

ಮಾಜಿ ಪ್ರಧಾನಿ ಮನಮೋಹನ್‌ ಸಿಂಗ್‌ ರಕ್ಷಣೆಗೆ ಸಂಪುಟದಲ್ಲಿ ಸಚಿವರಾಗಿದ್ದ ನಾಯಕರು ಧಾವಿಸಿ ಬಂದಿದ್ದು, ಅವರು ಅತ್ಯುತ್ತಮ ಆಡಳಿತ ನೀಡಿದ್ದರು. ಆದರೆ ಬಿಜೆಪಿಯ ಅಪಪ್ರಚಾರ ಮತ್ತು ನಮ್ಮ ಪಕ್ಷದೊಳಗಿನ ಅಸಹಕಾರದಿಂದ 2014ರ ಚುನಾವಣೆಯಲ್ಲಿ ಸೋಲಬೇಕಾಯಿತು ಎಂದು ಈ ನಾಯಕರು ಪ್ರತಿಪಾದಿಸಿದ್ದಾರೆ.

ಇನ್ನು ಈ ಕುರಿತು ಟ್ವೀಟ್ ಮಾಡಿರುವ ಕಾಂಗ್ರೆಸ್ ಹಿರಿಯ ನಾಯಕ ಆನಂದ್ ಶರ್ಮಾ, ನಮ್ಮಲ್ಲಿ ಈಗಲೂ ಒಗ್ಗಟ್ಟು ಮೂಡಿಲ್ಲ.

ಹಾಗಾಗಿ ಈ ದುಸ್ಥಿತಿಯಿಂದ ಹೊರ ಬರಲು ಸಾಧ್ಯವಾಗುತ್ತಿಲ್ಲ ಎಂದಿದ್ದಾರೆ. ಇನ್ನು ಸಿಂಗ್‌ ಸಂಪುಟದಲ್ಲಿ ಸಚಿವರಾಗಿದ್ದ ಶಶಿ ತರೂರ್‌, ಮನಿಶ್‌ ತಿವಾರಿ ಮತ್ತು ಮಿಲಿಂದ್‌ ದೆವೊರಾ ಕೂಡ ಶರ್ಮಾ ಅವರಿಗೆ ಬೆಂಬಲಿಸಿ ಟ್ವೀಟ್‌ ಮಾಡಿದ್ದಾರೆ.

Check Also

ರನ್​ವೇಯಿಂದ ಜಾರಿದ 191 ಪ್ರಯಾಣಿಕರಿದ್ದ ಏರ್​ ಇಂಡಿಯಾ ವಿಮಾನ: ಅಪ್ಪಳಿಸಿದ ರಭಸಕ್ಕೆ ಎರಡು ಭಾಗ!

Spread the loveತಿರುವನಂತಪುರಂ​: ದುಬೈನಿಂದ 191 ಪ್ರಯಾಣಿಕರನ್ನು ಹೊತ್ತು ಕೇರಳ ತಲುಪಿದ ಏರ್​ ಇಂಡಿಯಾ ವಿಮಾನ ಕೋಳಿಕ್ಕೊಡ್​ ವಿಮಾನ ನಿಲ್ದಾಣ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ

Hiring Reporter’s For more Information Contact Above Number 876 225 4007 . Program producer
error: Content is protected !!