Breaking News
Hiring Reporter’s For more Information Contact Above Number 876 225 4007 . Program producer
Home / Breaking News / ಅಧಿವೇಶನದಲ್ಲಿ ದೇವೇಗೌಡರನ್ನ ಹಾಡಿ ಹೊಗಳಿದ ಪ್ರಧಾನಿ ಮೋದಿ

ಅಧಿವೇಶನದಲ್ಲಿ ದೇವೇಗೌಡರನ್ನ ಹಾಡಿ ಹೊಗಳಿದ ಪ್ರಧಾನಿ ಮೋದಿ

ನವದೆಹಲಿ: ಇಂದು ರಾಜ್ಯಸಭೆ ಅಧಿವೇಶನದಲ್ಲಿ ಪ್ರಧಾನಿ ನರೇಂದ್ರ ಮೋದಿ ಮಾತನಾಡಿದ್ರು. ಈ ವೇಳೆ ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡರನ್ನ ಹಾಡಿಹೊಗಳಿದ್ರು. ಹಾಗಾದ್ರೆ, ಪ್ರಧಾನಿ ಮೋದಿಯವ್ರು ಮಾಜಿ ಪ್ರಧಾನಿಗಳ ಬಗ್ಗೆ ಹೇಳಿದ್ದಾದ್ರು ಏನು?

ಪ್ರಧಾನಿ ಮೋದಿಯವ್ರು ರಾಜ್ಯ ಸಭೆ ಅಧಿವೇಶನದಲ್ಲಿಂದು ಮಾಜಿ ಪ್ರಧಾನಿ ದೇವೇಗೌಡನ್ನ ಉದ್ದೇಶಿಸಿ, ‘ನಾನು ಗೌರವಾನ್ವಿತ ದೇವೇಗೌಡರಿಗೆ ಆಭಾರಿಯಾಗಿದ್ದೇನೆ. ಅವರು ಈ ಪೂರ್ತಿ ಚರ್ಚೆಗೆ ಒಂದು ಗಾಂಭೀರ್ಯತೆ ನೀಡಿದ್ದಾರೆ. ಅವರು ಸರ್ಕಾರ ಒಳ್ಳೆಯ ಕೆಲಸಗಳನ್ನು ಮೆಚ್ಚಿದ್ದಾರೆ, ಅವರು ತಮ್ಮ ಪೂರ್ತಿ ಜೀವನವನ್ನ ರೈತರಿಗಾಗಿಯೇ ಸಮರ್ಪಿಸಿದ್ದಾರೆ. ಅವರ ಕಾಲದಲ್ಲಿ ಒಳ್ಳೆಯ ಕೆಲಸಗಳನ್ನೂ ಮಾಡಿದ್ದಾರೆ. ನಾನು ಅವರಿಗೆ ಹೃದಯಪೂರ್ವಕವಾಗಿ ಅಭಾರಿಯಾಗಿದ್ದೇನೆ’ ಎಂದರು.

Share

About Admin BIG TV NEWS

Check Also

ಡಿಕೆಶಿ ವಿರುದ್ಧ ಯಡಿಯೂರಪ್ಪ ಹೊಸ ಬಾಂಬ್

ದಾವಣಗೆರೆ: ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ವಿರುದ್ಧ ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ ಸ್ಪೋಟಕ ಆರೋಪ ಮಾಡಿದ್ದಾರೆ.ಕೆಪಿಸಿಸಿ ಅಧ್ಯಕ್ಷ ಡಿ.ಕೆ. …

Leave a Reply

Your email address will not be published. Required fields are marked *

error: Content is protected !!