Breaking News
Hiring Reporter’s For more Information Contact Above Number 876 225 4007 . Program producer
Home / ಜಿಲ್ಲೆ / ಮಂಡ್ಯ / ಅದ್ದೂರಿಯಾಗಿ ನಡೆದ ಶಂಭುಲಿಂಗೇಶ್ವರ ಸೋಮೇಶ್ವರ ಜಾತ್ರಾ ಮಹೋತ್ಸವ.

ಅದ್ದೂರಿಯಾಗಿ ನಡೆದ ಶಂಭುಲಿಂಗೇಶ್ವರ ಸೋಮೇಶ್ವರ ಜಾತ್ರಾ ಮಹೋತ್ಸವ.

ಮಂಡ್ಯ: ಸಾಸಲುಕ್ಷೇತ್ರದಲ್ಲಿ ಕಾರ್ತಿಕ ಸೋಮವಾರದ ಪ್ರಯುಕ್ತ ಶಂಭುಲಿಂಗೇಶ್ವರ ಸೋಮೇಶ್ವರ ಜಾತ್ರಾ ಮಹೋತ್ಸವ ಅದ್ದೂರಿಯಾಗಿ ನೆರವೇರಿತು.
ನಿರಂತರ ದಾಸೋಹಕ್ಕೆ ಬೇಬಿಬೆಟ್ಟದ ಪೂಜ್ಯಗುರು ಸಿದ್ದೇಶ್ವರ ಸ್ವಾಮಿಗಳು ಹಾಗೂ ಗ್ರಾಮದ ಹಿರಿಯರು ಯುವಕರು ಹಾಗೂ ಸುತ್ತಮುತ್ತಲ ಗ್ರಾಮಸ್ಥರ ಸಮ್ಮುಖದಲ್ಲಿ ಚಾಲನೆ ನೀಡಲಾಯಿತು ಅದರ ಜೊತೆ ಜೊತೆಯಲ್ಲಿ ಸಾಸಲು ಕ್ಷೇತ್ರ ದರ್ಶನ ಎಂಬ ಕೃತಿಯ ಮರುಮುದ್ರಣದ ಪುಸ್ತಕವನ್ನು ಬಿಡುಗಡೆ ಮಾಡಲಾಯಿತು.

Share

About Bora nayak BIG TV NEWS, Mandya

Check Also

ರಾಜ್ಯ ಸರ್ಕಾರದಿಂದ ರೈತ ಸಮುದಾಯಕ್ಕೆ `ಶುಭಸುದ್ದಿ

ಮಂಡ್ಯ : ರಾಜ್ಯ ಸರ್ಕಾರವು ರೈತರಿಗೆ ಸಿಹಿಸುದ್ದಿ ನೀಡಲು ಮುಂದಾಗಿದ್ದು, ರಾಜ್ಯದಲ್ಲಿ ಯಶಸ್ವಿನಿ ಯೋಜನೆಯನ್ನು ಮತ್ತೆ ಜಾರಿಗೆ ತರಲು ಚಿಂತನೆ …

Leave a Reply

Your email address will not be published. Required fields are marked *

error: Content is protected !!