Breaking News
Hiring Reporter’s For more Information Contact Above Number 876 225 4007 . Program producer
Home / Breaking News / ರಾಜಧಾನಿಯಲ್ಲಿ ಕುರುಬರ ರಣಕಹಳೆ

ರಾಜಧಾನಿಯಲ್ಲಿ ಕುರುಬರ ರಣಕಹಳೆ

ಬೆಂಗಳೂರು: ಒಂದೆಡೆ ಪಂಚಮಸಾಲಿ ಸಮುದಾಯಕ್ಕೆ 2ಎ ಮೀಸಲಾತಿಗೆ ಆಗ್ರಹಿಸಿ ಪಾದಯಾತ್ರೆ ಆರಂಭವಾಗಿದ್ದರೆ ಇನ್ನೊಂದೆಡೆ ಕುರುಬ ಸಮುದಾಯಕ್ಕೆ ಎಸ್ ಟಿ ಮೀಸಲಾತಿಗೆ ಆಗ್ರಹಿಸಿ ಪಾದಯಾತ್ರೆ ಆರಂಭವಾಗಿ, ಇಂದು ಬೆಂಗಳೂರಿನಲ್ಲಿ ಬೃಹತ್ ಸಮಾವೇಶ ನಡೆಯುತ್ತಿದೆ.

ರಾಜಧಾನಿ ಬೆಂಗಳೂರಿನಲ್ಲಿ ಕುರುಬರ ರಣಕಹಳೆ ಆರಂಭವಾಗಿದ್ದು, ಮೀಸಲಾತಿಗಾಗಿ ಬೀದಿಗಿಳಿದು ಹೋರಾಟ ನಡೆಸಿದ್ದಾರೆ. ನೆಲಮಂಗಲದ ಬಳಿಯಿರುವ ಅಂತರಾಷ್ರೀಯ ವಸ್ತುಪ್ರದರ್ಶನ ಕೇಂದ್ರದ ಬಳಿ ಕಾಗಿನೆಲೆ ಶ್ರೀಗಳ ನೇತೃತ್ವದಲ್ಲಿ ಬೃಹತ್ ಸಮಾವೇಶ ಆರಂಭವಾಗಿದೆ.ಪರಿಶಿಷ್ಠ ವರ್ಗಕ್ಕೆ ಈಗಿರುವ 3 ಪ್ರತಿಶತ ಮೀಸಲಾತಿಯ ಪ್ರಮಾಣವನ್ನು ಕನಿಷ್ಠ 7ಕ್ಕೆ ಏರಿಸಬೇಕು ಎಂಬುದು ಸಮುದಾಯದ ಆಗ್ರಹವಾಗಿದೆ.

Share

About Admin BIG TV NEWS

Check Also

ಹಿರಿಯ ಅಧಿಕಾರಿ ಕಿರುಕುಳಕ್ಕೆ ಬೇಸತ್ತು ಡೆತ್ ನೋಟ್ ಬರೆದಿಟ್ಟು ವೈದ್ಯಕೀಯ ಸಿಬ್ಬಂದಿ ಆತ್ಮಹತ್ಯೆಗೆ ಯತ್ನ…!

ಹುಬ್ಬಳ್ಳಿ: ವೈದ್ಯಕೀಯ ಸಿಬ್ಬಂದಿಯೊಬ್ಬರು ಡೇತ್‌ ನೋಟ್ ಬರೆದಿಟ್ಟು, ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ ಘಟನೆ ಹುಬ್ಬಳ್ಳಿ ತಾಲೂಕಿನ ನೂಲ್ವಿಯ ಪ್ರಾಥಮಿಕ …

Leave a Reply

Your email address will not be published. Required fields are marked *

error: Content is protected !!