Hiring Reporter’s For more Information Contact Above Number 876 225 4007 . Program producer
Home / Breaking News / ಚಿತ್ರರಂಗಕ್ಕೆ ಮತ್ತೆ ಶಾಕ್: ಇನ್ನೊಬ್ಬ ಯುವ ನಟ ಆತ್ಮಹತ್ಯೆಗೆ ಶರಣು

ಚಿತ್ರರಂಗಕ್ಕೆ ಮತ್ತೆ ಶಾಕ್: ಇನ್ನೊಬ್ಬ ಯುವ ನಟ ಆತ್ಮಹತ್ಯೆಗೆ ಶರಣು

Spread the love

ಕೊರೊನಾ ಮಧ್ಯೆ ಚಿತ್ರರಂಗದಲ್ಲಿ ಆತ್ಮಹತ್ಯೆ ಪ್ರಕರಣಗಳು ಹೆಚ್ಚಾಗ್ತಿವೆ. ಮರಾಠಿ ನಟ ಅಶುತೋಷ್ ಭಕ್ರೆ ಆತ್ಮಹತ್ಯೆಗೆ ಶರಣಾಗಿದ್ದಾರೆ. ಅಶುತೋಷ್‌ಗೆ 32 ವರ್ಷ ವಯಸ್ಸು. ಅಶುತೋಷ್ ಮಹಾರಾಷ್ಟ್ರದ ನಾಂದೇಡ್‌ನಲ್ಲಿರುವ ತಮ್ಮ ಮನೆಯಲ್ಲಿ ನೇಣು ಬಿಗಿದುಕೊಂಡಿದ್ದಾರೆ.

ಪೊಲೀಸರ ಪ್ರಕಾರ, ಅಶುತೋಷ್ ಶವ ನಾಂದೇಡ್‌ನ ಅವರ ಬಂಗಲೆಯಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದೆ. ಅಶುತೋಷ್ ಒಂದು ತಿಂಗಳ ಹಿಂದೆ ನಾಂದೇಡ್‌ಗೆ ಬಂದಿದ್ದರು. ಅಶುತೋಷ್ ಆತ್ಮಹತ್ಯೆ ಮರಾಠಿ ಚಿತ್ರರಂಗದಲ್ಲಿ ಆಘಾತ, ಆತಂಕ ಸೃಷ್ಟಿಸಿದೆ.

ಅಶುತೋಷ್ ಪತ್ನಿ ನಟಿ ಮಯೂರಿ ದೇಶ್ಮುಖ್. ಜನವರಿ 21,2016 ರಂದು ಮಯೂರಿ ಮತ್ತು ಅಶುತೋಷ್ ವಿವಾಹವಾಗಿದ್ದರು.ಇಬ್ಬರ ಮಧ್ಯೆ ಸಂಬಂಧ ಚೆನ್ನಾಗಿಯೇ ಇತ್ತು ಎನ್ನಲಾಗಿದೆ. ಆತ್ಮಹತ್ಯೆಗೆ ಕಾರಣ ತಿಳಿದುಬಂದಿಲ್ಲ.

Check Also

ಹವಾಮಾನ ಇಲಾಖೆಯಿಂದ ರಾಜ್ಯದ ಜನತೆಗೆ ಮಹತ್ವದ ಸೂಚನೆ

Spread the loveಬೆಂಗಳೂರು: ಮುಂದಿನ 24 ಗಂಟೆಗಳಲ್ಲಿ ಕರ್ನಾಟಕದ ಕರಾವಳಿ ಭಾಗ ಮತ್ತು ದಕ್ಷಿಣ ಒಳನಾಡಿನಲ್ಲಿ ಅತಿ ಹೆಚ್ಚು ಮಳೆಯಾಗುವ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ

Hiring Reporter’s For more Information Contact Above Number 876 225 4007 . Program producer
error: Content is protected !!