Breaking News
Hiring Reporter’s For more Information Contact Above Number 876 225 4007 . Program producer
Home / Breaking News / ಕ್ರಿಕೆಟ್ ಪ್ರೇಮಿಗಳಿಗೆ ಶಾಕಿಂಗ್ ನ್ಯೂಸ್

ಕ್ರಿಕೆಟ್ ಪ್ರೇಮಿಗಳಿಗೆ ಶಾಕಿಂಗ್ ನ್ಯೂಸ್

Spread the love

ಮುಂಬೈ : ಕೊರೊನಾ ವೈರಸ್ ಭೀತಿ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಇಂಡಿಯನ್ ಪ್ರೀಮಿಯರ್ ಲೀಗ್ 13 ನೇ ಆವೃತ್ತಿಯನ್ನು ಏಪ್ರಿಲ್ 15 ರವರೆಗೆ ಮುಂದೂಡಲಾಗಿತ್ತು. ಆದರೆ ಈ ಬಾರಿಯ ಐಪಿಎಲ್ ಟೂರ್ನಿ ರದ್ದಾಗುವ ಸಾಧ್ಯತೆ ಇದೆ ಎನ್ನಲಾಗಿದೆ.

ಭಾರತ ಸರ್ಕಾರವು ಏಪ್ರಿಲ್ 15 ರ ವರೆಗೆ ಎಲ್ಲಾ ವಿದೇಶಿ ವೀಸಾಗಳನ್ನು ಅಮಾನತುಗೊಳಿಸಿದೆ. ಹೀಗಾಗಿ ಬಿಸಿಸಿಐ ಏಪ್ರಿಲ್ 15 ರ ನಂತರ ಐಪಿಎಲ್ ಪ್ರಾಂಚೈಸಿಗಳ ಜೊತೆ ಚರ್ಚಿಸಲಿದ್ದು, ಈ ಬಾರಿಯ ಐಪಿಎಲ್ ರದ್ದಾಗುವ ಸಾಧ್ಯತೆ ಇದೆ ಎಂದು ಹೇಳಲಾಗುತ್ತಿದೆ.

ಇನ್ನು ಈ ವರ್ಷ ಐಪಿಎಲ್ ನಡೆಯದಿದ್ದರೆ ಮುಂದಿನ ವರ್ಷ ಐಪಿಎಲ್ ತಂಡಗಳು ಈಗಿರುವ ಆಟಗಾರರನ್ನಿಟ್ಟುಕೊಂಡು ಐಪಿಎಲ್ ಆಡಲಿದೆ ಎನ್ನಲಾಗಿದೆ.

Check Also

ಹುಬ್ಬಳ್ಳಿಯಲ್ಲಿ ಮೀತಿಮಿರಿದ ಕಳ್ಳರ ಹಾವಳಿ: ಗಾಜು ಒಡೆದು ಉಪಕರಣ ದೋಚುವ ಕಳ್ಳರು

Spread the loveಹುಬ್ಬಳ್ಳಿ: ವಾಣಿಜ್ಯನಗರಿ ಹುಬ್ಬಳ್ಳಿಯಲ್ಲಿ ಕಳ್ಳತನ ಪ್ರಕರಣಗಳು ದಿನದಿಂದ‌ ದಿನಕ್ಕೆ ಹೆಚ್ಚಾಗುತ್ತಿದ್ದು,ಇಷ್ಟು ದಿನ ಸರಗಳ್ಳತನ, ಬೈಕ್ ಕಳ್ಳತನ, ಕಾರು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ

Hiring Reporter’s For more Information Contact Above Number 876 225 4007 . Program producer
error: Content is protected !!