Hiring Reporter’s For more Information Contact Above Number 876 225 4007 . Program producer
Home / Breaking News / ದಿಗ್ವಿಜಯ್ ಸಿಂಗ್ ಪುತ್ರಿ ಶೂಟರ್‌ ಶ್ರೇಯಾಸಿ ಸಿಂಗ್‌ ಬಿಜೆಪಿಗೆ ಸೇರ್ಪಡೆ

ದಿಗ್ವಿಜಯ್ ಸಿಂಗ್ ಪುತ್ರಿ ಶೂಟರ್‌ ಶ್ರೇಯಾಸಿ ಸಿಂಗ್‌ ಬಿಜೆಪಿಗೆ ಸೇರ್ಪಡೆ

Spread the love

ಹೊಸದಿಲ್ಲಿ: 2018ರ ಕಾಮನ್ವೆಲ್ತ್‌ ಕ್ರೀಡಾ ಕೂಟದಲ್ಲಿ ಶೂಟಿಂಗ್‌ನಲ್ಲಿ ಚಿನ್ನದ ಪದಕ ಗೆದ್ದಿದ್ದ ಶೂಟರ್‌ ಶ್ರೇಯಾಸಿ ಸಿಂಗ್‌ ಬಿಜೆಪಿ ಸೇರಿಕೊಂಡಿದ್ದಾರೆ.

ಮಾಜಿ ಕೇಂದ್ರ ಸಚಿವ ದಿ.ದಿಗ್ವಿಜಯ್ ಸಿಂಗ್ ಪುತ್ರಿಯಾಗಿರುವ ಶ್ರೇಯಾಸಿ ಸಿಂಗ್ 2018ರ ಕಾಮ್ ವೆಲ್ತ್ ಗೇಮ್ಸ್ ನಲ್ಲಿ ಚಿನ್ನದ ಪದಕ ಪಡೆದಿದ್ದರು. 2014ರ ಗ್ಲಾಸ್ಗೋ ಕಾಮನ್ ವೆಲ್ತ್ ಗೇಮ್ಸ್ ನಲ್ಲಿ ಬೆಳ್ಳಿ ಪದಕ ಜಯಿಸಿದ್ದರು.

ಬಿಹಾರ ವಿಧಾನಸಭೆ ಚುನಾವಣೆ ಹಿನ್ನಲೆಯಲ್ಲಿ ಶ್ರೇಯಾಸಿ ಬಿಜೆಪಿಗೆ ಸೇರ್ಪಡೆಯಾಗಿದ್ದು, ಭೂಪೇಂದ್ರ ಯಾದವ್ ಅವರ ಸಮ್ಮುಖದಲ್ಲಿ ರವಿವಾರ ಸೇರ್ಪಡೆಯಾದರು.ವಿಧಾನಸಭೆ ಚುನಾವಣೆಯಲ್ಲಿ ಅಮರ್ಪುರ ಕ್ಷೇತ್ರದಲ್ಲಿ ಬಿಜೆಪಿ ಟಿಕೆಟ್ ನಲ್ಲಿ ಸ್ಪರ್ಧಿಸಲಿದ್ದಾರೆ ಎಂದು ವರದಿಗಳು ತಿಳಿಸಿದೆ.

Check Also

ಬ್ಯಾಂಕ್‌ಗಳ ಸಾಲಗಳ ಮೇಲಿನ ಚಕ್ರಬಡ್ಡಿ ಮನ್ನಾ

Spread the loveನವದೆಹಲಿ: ನವರಾತ್ರಿ ಸಂದರ್ಭದಲ್ಲಿ ಸಾಲಗಾರರಿಗೆ ಕೇಂದ್ರ ಸರ್ಕಾರ ಶುಭ ಸುದ್ದಿ ನೀಡಿದೆ. ಮಾರ್ಚ್ 1ರಿಂದ ಆಗಸ್ಟ್ 31ರವರೆಗಿನ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ

Hiring Reporter’s For more Information Contact Above Number 876 225 4007 . Program producer
error: Content is protected !!