Hiring Reporter’s For more Information Contact Above Number 876 225 4007 . Program producer
Home / Breaking News / ಗ್ರಾಮ ಪಂಚಾಯಿತಿ’ ಚುನಾವಣೆ ಬಗ್ಗೆ ರಾಜ್ಯ ಸರ್ಕಾರಕ್ಕೆ ಮಹತ್ವದ ಸೂಚನೆ

ಗ್ರಾಮ ಪಂಚಾಯಿತಿ’ ಚುನಾವಣೆ ಬಗ್ಗೆ ರಾಜ್ಯ ಸರ್ಕಾರಕ್ಕೆ ಮಹತ್ವದ ಸೂಚನೆ

Spread the love

ಬೆಂಗಳೂರು : ಶೀಘ್ರದಲ್ಲೇ ‘ಗ್ರಾಮ ಪಂಚಾಯತಿ ಚುನಾವಣೆ’ ನಡೆಸುವಂತೆ ರಾಜ್ಯ ಸರ್ಕಾರಕ್ಕೆ ರಾಜ್ಯ ಚುನಾವಣಾ ಆಯೋಗ ಪತ್ರ ಬರೆದಿದೆ.

ರಾಜ್ಯದ ಎರಡು ವಿಧಾನಸಭಾ ಕ್ಷೇತ್ರಗಳ ಉಪ ಚುನಾವಣೆ ಹಾಗೂ ಪದವೀಧರ ಮತ್ತು ಶಿಕ್ಷಕರ ಕ್ಷೇತ್ರಗಳ ಚುನಾವಣೆ ನಡೆಸಲು ವೇಳಾಪಟ್ಟಿ ಹೊರಡಿಸಿದ್ದು. ಅದರಂತೆ ಚುನಾವಣಾ ಪ್ರಕ್ರಿಯೆ ಕೂಡ ಪ್ರಾರಂಭವಾಗಿದೆ. ಅದರಂತೆ ಸ್ಥಳೀತ ಸಂಸ್ಥೆಗಳ ಚುನಾವಣೆಯನ್ನು ಎಲ್ಲಾ ಮುನ್ನೆಚ್ಚರಿಕೆ ಕ್ರಮಗಳನ್ನು ಅನುಸರಿಸಿ ಚುನಾವಣೆ ನಡೆಸಲು ಸಿದ್ದತೆ ಮಾಡಿಕೊಳ್ಳಲಾಗಿದೆ.

ಈ ಹಿನ್ನೆಲೆ ಗ್ರಾಮ ಪಂಚಾಯಿತಿ ಸಾರ್ವತ್ರಿಕ ಚುನಾವಣೆಯನ್ನು ಶೀಘ್ರದಲ್ಲೇ ನಡೆಸುವುದು ಅನಿವಾರ್ಯವಾಗಿರುತ್ತದೆ ಎಂದು ರಾಜ್ಯ ಚುನಾವಣಾ ಆಯೋಗ ಪತ್ರ ಬರೆದಿದೆ.

Check Also

ವಾಣಿಜ್ಯ ನಗರದಲ್ಲಿ ಹೆಚ್ಚಾಗುತ್ತಿರುವುದು ಬೈಕ್ ಕಳ್ಳತನ… ಸಾರ್ವಜನಿಕರೇ ಎಚ್ಚರ ಎಚ್ಚರ

Spread the loveಹುಬ್ಬಳ್ಳಿ: ನಗರದಲ್ಲಿ ಮನೆಗಳ ಮುಂದೆ ಹಾಗೂ ಪಾರ್ಕಿಂಗ್ ಜಾಗದಲ್ಲಿ ಪಾರ್ಕ್ ಮಾಡಿದ ದ್ವಿಚಕ್ರಗಳ ವಾಹನಗಳನ್ನು ಕಳ್ಳತನ ಮಾಡುತ್ತಿದ್ದ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ

Hiring Reporter’s For more Information Contact Above Number 876 225 4007 . Program producer
error: Content is protected !!