Breaking News
Hiring Reporter’s For more Information Contact Above Number 876 225 4007 . Program producer
Home / Breaking News / ಉದ್ಯೋಗಾಕಾಂಕ್ಷಿಗಳಿಗೆ ಭರ್ಜರಿ ಸಿಹಿಸುದ್ದಿ

ಉದ್ಯೋಗಾಕಾಂಕ್ಷಿಗಳಿಗೆ ಭರ್ಜರಿ ಸಿಹಿಸುದ್ದಿ

Spread the love

ಬೆಂಗಳೂರು : ಉದ್ಯೋಗಾಂಕ್ಷಿಗಳಿಗೆ ಭರ್ಜರಿ ಗುಡ್ ನ್ಯೂಸ್ ಸಿಕ್ಕಿದ್ದು, ಅಗ್ನಿಶಾಮಕ ದಳದಲ್ಲಿ ವಿವಿಧ ಹುದ್ದೆಗಳ ನೇಮಕಾತಿಗೆ ಅರ್ಜಿ ಸಲ್ಲಿಕೆ ಅವಧಿ ವಿಸ್ತರಣೆ ಮಾಡಲಾಗಿದೆ.

ಕರ್ನಾಟಕ ರಾಜ್ಯ ಅಗ್ನಿಶಾಮಕ ಮತ್ತು ತುರ್ತು ಸೇವಾ ಇಲಾಖೆಯಲ್ಲಿ ಅಗ್ನಿಶಾಮಕ, ಚಾಲಕ ತಂತ್ರಜ್ಞ ಹುದ್ದೆಗಳ ನೇಮಕಾತಿಗೆ ಅರ್ಹ ಅಭ್ಯರ್ಥಿಗಳಿಂದ ಆನ್ ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದ್ದು, ಅರ್ಜಿ ಸಲ್ಲಿಕೆ ಅವಧಿಯನ್ನು ಜುಲೈ 27, 2020ರ ವರೆಗೆ ವಿಸ್ತರಣೆ ಮಾಡಲಾಗಿದೆ, ‘

ಅಗ್ನಿಶಾಮಕ ಠಾಣಾಧಿಕಾರಿಗಳ 36 ಹುದ್ದೆಗಳು, ಅಗ್ನಿಶಾಮಕ ಚಾಲಕರ 227 ಹುದ್ದೆಗಳು, ಚಾಲಕ ತಂತ್ರಜ್ಞರ 82, ಅಗ್ನಿಶಾಮಕರ 1222 ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದ್ದು, ಅಭ್ಯರ್ಥಿಗಳು ಜುಲೈ 27, 2020ರೊಳಗೆ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ.

Check Also

ಡಿ ಬಾಸ್ ಅಭಿಮಾನಿಗಳಿಗೆ ಮತ್ತೊಂದು ಸಿಹಿ ಸುದ್ದಿ

Spread the loveಚಾಲೆಂಜಿಂಗ್ ಸ್ಟಾರ್ ದರ್ಶನ್ ಅಭಿನಯದ ‘ರಾಬರ್ಟ್’ ಚಿತ್ರತಂಡದಿಂದ ಮತ್ತೊಂದು ಸಿಹಿ ಸುದ್ದಿ ಅಭಿಮಾನಿಗಳಿಗೆ ಸಿಕ್ಕಿದೆ. ‘ರಾಬರ್ಟ್’ ಬಿಡುಗಡೆಗೆ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ

Hiring Reporter’s For more Information Contact Above Number 876 225 4007 . Program producer
error: Content is protected !!