Hiring Reporter’s For more Information Contact Above Number 876 225 4007 . Program producer
Home / Breaking News / SSLC’ ಫಲಿತಾಂಶ : ವಿದ್ಯಾರ್ಥಿಗಳಿಗೆ ಇಲ್ಲಿದೆ ಬಹುಮುಖ್ಯ ಮಾಹಿತಿ

SSLC’ ಫಲಿತಾಂಶ : ವಿದ್ಯಾರ್ಥಿಗಳಿಗೆ ಇಲ್ಲಿದೆ ಬಹುಮುಖ್ಯ ಮಾಹಿತಿ

Spread the love

ಬೆಂಗಳೂರು: 2019-20 ನೇ ಸಾಲಿನ ‘SSLC’ ವಾರ್ಷಿಕ ಪರೀಕ್ಷೆಯ ಫಲಿತಾಂಶವನ್ನು ಆಗಸ್ಟ್ 8 ರೊಳಗೆ ಪ್ರಕಟ ಮಾಡಲಾಗುವುದು ಅಂತ, ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಎಸ್. ಸುರೇಶ್ ಕುಮಾರ್ ತಿಳಿಸಿದ್ದಾರೆ.

ಸುದ್ದಿಗಾರರ ಜೊತೆ ಮಾತನಾಡಿದ ಅವರು ಆಗಸ್ಟ್ 6 ಅಥವಾ 8 ರೊಳಗೆ ಎಸ್ ಎಸ್ ಎಲ್ ಸಿ ಫಲಿತಾಂಶ ಪ್ರಕಟವಾಗಲಿದೆ. ಇದಕ್ಕಾಗಿ ಎಲ್ಲಾ ರೀತಿಯ ಸಿದ್ದತೆ ನಡೆದಿದೆ ಎಂದು ಮಾಹಿತಿ ನೀಡಿದರು,

ಇನ್ನೂ, ಶಾಲಾ ಕಾಲೇಜು ಪುನಾರಂಭದ ಬಗ್ಗೆ ಸುಳಿವು ನೀಡಿದ ಅವರು ಪರಿಸ್ಥಿತಿಯನ್ನು ನೋಡಿಕೊಂಡು ಮುಂದಿನ ನಿರ್ಧಾರ ಕೈಗೊಳ್ಳಲಾಗುವುದು, ಪೋಷಕರು ಹಾಗೂ ವಿದ್ಯಾರ್ಥಿಗಳಲ್ಲಿ ಗೊಂದಲದ ವಾತಾವರಣ ನಿರ್ಮಾಣವಾಗಿರುವುದರಿಂದ ಈ ಬಗ್ಗೆ ಪರಿಸ್ಥಿತಿ ನೋಡಿಕೊಂಡು ನಿರ್ಧಾರ ಕೈಗೊಳ್ಳಲಾಗುವುದು ಎಂದರು.

Check Also

ಹವಾಮಾನ ಇಲಾಖೆಯಿಂದ ರಾಜ್ಯದ ಜನತೆಗೆ ಮಹತ್ವದ ಸೂಚನೆ

Spread the loveಬೆಂಗಳೂರು: ಮುಂದಿನ 24 ಗಂಟೆಗಳಲ್ಲಿ ಕರ್ನಾಟಕದ ಕರಾವಳಿ ಭಾಗ ಮತ್ತು ದಕ್ಷಿಣ ಒಳನಾಡಿನಲ್ಲಿ ಅತಿ ಹೆಚ್ಚು ಮಳೆಯಾಗುವ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ

Hiring Reporter’s For more Information Contact Above Number 876 225 4007 . Program producer
error: Content is protected !!