Hiring Reporter’s For more Information Contact Above Number 876 225 4007 . Program producer
Home / Breaking News / ಸರ್ಕಾರದ ವಿರುದ್ಧ ರಾಜ್ಯಾದ್ಯಂತ ಹೋರಾಟ: ದೇವೇಗೌಡ

ಸರ್ಕಾರದ ವಿರುದ್ಧ ರಾಜ್ಯಾದ್ಯಂತ ಹೋರಾಟ: ದೇವೇಗೌಡ

Spread the love

ಬೆಂಗಳೂರು: ರಾಜ್ಯ ಸರ್ಕಾರ ಭೂ ಸುಧಾಕರಣಾ ಕಾಯ್ದೆ, ಎಪಿಎಂಸಿ ಕಾಯ್ದೆ ಮತ್ತು ಕೈಗಾರಿಕಾ ಕಾಯ್ದೆಗಳಿಗೆ ತಂದಿರುವ ತಿದ್ದುಪಡಿಗಳನ್ನು ವಿರೋಧಿಸಿ ನಾವು ನಾಳೆಯಿಂದ ರಾಜ್ಯಾದ್ಯಂತ ಹೋರಾಟ ಮಾಡಲು ಸಿದ್ಧತೆ ಮಾಡಿಕೊಂಡಿದ್ದೇವೆ ಎಂದು ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡ ತಿಳಿಸಿದ್ದಾರೆ.

ಪಕ್ಷದ ಕಚೇರಿ ಜೆ.ಪಿ. ಭವನದಲ್ಲಿ ಇಂದು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ನಾವು ನಾಳೆಯಿಂದಲೇ ರಾಜ್ಯಾದ್ಯಂತ ಹೋರಾಟ ಮಾಡಲು ಸಿದ್ಧತೆ ಮಾಡಿಕೊಂಡಿದ್ದೇವೆ. ನಾಳೆ ಹಾಸನದಲ್ಲಿ ಸಾಂಕೇತಿಕವಾಗಿ ಹೋರಾಟಕ್ಕೆ ಚಾಲನೆ ನೀಡಲಿದ್ದೇವೆ ಎಂದು ಹೇಳಿದರು.

ಹಾಸನ ಜಿಲ್ಲೆಯ ಎಲ್ಲಾ ಶಾಸಕರು ಈ ಕಾರ್ಯಕ್ರಮದಲ್ಲಿ ಭಾಗಿಯಾಗುತ್ತಾರೆ. 200 ಜನ ಮಾತ್ರ ಸೇರಿ ಪ್ರತಿಭಟನೆ ಮಾಡುತ್ತೇವೆ. ಘೋಷಣೆಗಳನ್ನು ಕೂಗುವುದಿಲ್ಲ. ಪ್ರತಿಭಟನೆ ನಂತರ ಜಿಲ್ಲಾಧಿಕಾರಿಗೆ ಮನವಿ ಕೊಡುತ್ತೇವೆ ಎಂದರು.

Check Also

Featured Video Play Icon

ಕೇಂದ್ರ ರಾಜ್ಯ ಸರ್ಕಾರದ ವಿರುದ್ಧ ಜೆಡಿಎಸ್ ಕಾರ್ಯಕರ್ತರ ಅಸಮಾಧಾನ

Spread the love

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ

Hiring Reporter’s For more Information Contact Above Number 876 225 4007 . Program producer
error: Content is protected !!