Breaking News
Hiring Reporter’s For more Information Contact Above Number 876 225 4007 . Program producer
Home / ಕ್ರೀಡೆ / ಕ್ರಿಕೆಟ್ / ಇಂಡಿಯಾ v/s ಬಾಂಗ್ಲಾ ಎರಡನೇ ಪಂದ್ಯಕ್ಕೆ ಚಂಡಮಾರುತದ ಭೀತಿ.

ಇಂಡಿಯಾ v/s ಬಾಂಗ್ಲಾ ಎರಡನೇ ಪಂದ್ಯಕ್ಕೆ ಚಂಡಮಾರುತದ ಭೀತಿ.

ರಾಜ್ ಕೋಟ್: ಟೀಂ ಇಂಡಿಯಾ ಹಾಗೂ ಬಾಂಗ್ಲಾದೇಶ ನಡುವಣ ಎರಡನೇ ಟಿ-20 ಪಂದ್ಯ ರಾಜ್ ಕೋಟ್ ನಲ್ಲಿ ನಡೆಯಲಿದ್ದು, ಪಂದ್ಯಕ್ಕೆ ಮಹಾ ಚಂಡಮಾರುತದ ಭೀತಿ ಎದುರಾಗಿದೆ.
ಭಾರತೀಯ ಹವಾಮಾನ ಇಲಾಖೆಯ ಚಂಡಮಾರುದಿಂದಾಗಿ ಭಾರಿ ಮಳೆಯಾಗುವ ಹಿನ್ನೆಲೆಯಲ್ಲಿ ರಾಜ್‌ಕೋಟ್‌ನಲ್ಲಿ ಗುರುವಾರ ನಡೆಯಲಿರುವ ಎರಡನೇ ಪಂದ್ಯದ ಮೇಲೆ ಪರಿಣಾಮ ಬೀರಬಹುದು ಎಂದು ತಿಳಿಸಿದೆ.
ನವೆಂಬರ್ 6 ರಂದು ಮಹಾ ಕರಾವಳಿ ಪ್ರವೇಶಿಸಿ ಗುಜರಾತ್‌ಗೆ ಅಪ್ಪಳಿಸುವ ಸಾಧ್ಯತೆ ಇದ್ದು, ಎರಡನೇ ಟಿ 20 ಪಂದ್ಯದ ದಿನವಾದ ನವೆಂಬರ್ 7 ರಂದು ರಾಜ್ಯಕ್ಕೆ ಭಾರಿ ಮಳೆಯಾಗಬಹುದು ಎಂದು ತಿಳಿಸಿದೆ.

Share

About ramu BIG TV NEWS, Kolar

Check Also

ಟ್ರಂಪ್ ನೀತಿ ರದ್ದುಗೊಳಿಸಿದ ಜೋ ಬೈಡನ್.

ವಾಷಿಂಗ್ಟನ್: ರಾಷ್ಟ್ರೀಯ ವಲಸೆ ಕಾನೂನು ನ್ಯಾಯಯುತ ಹಾಗೂ ದಕ್ಷವಾಗಿ ಕಾರ್ಯನಿರ್ವಹಿಸುತ್ತಿದೆಯೇ ಎಂಬುದನ್ನು ಖಚಿತಪಡಿಸಿಕೊಳ್ಳುವ ಭಾಗವಾಗಿ ಅಮೆರಿಕ ಅಧ್ಯಕ್ಷ ಜೋ ಬೈಡನ್, ಡೊನಾಲ್ಡ್ …

Leave a Reply

Your email address will not be published. Required fields are marked *

error: Content is protected !!