Hiring Reporter’s For more Information Contact Above Number 876 225 4007 . Program producer
Home / Breaking News / ಹುಬ್ಬಳ್ಳಿಯ ಕಿಮ್ಸ್ ನಲ್ಲಿ ಯಶಸ್ವಿಯಾದ “ಪ್ಲಾಸ್ಮಾ ಥೆರಪಿ”

ಹುಬ್ಬಳ್ಳಿಯ ಕಿಮ್ಸ್ ನಲ್ಲಿ ಯಶಸ್ವಿಯಾದ “ಪ್ಲಾಸ್ಮಾ ಥೆರಪಿ”

Spread the love

ಹುಬ್ಬಳ್ಳಿ: ರಾಜ್ಯದಲ್ಲಿ ಕೊರೊನಾ ವೈರಸ್ ಪ್ರಕರಣಗಳ ಸಂಖ್ಯೆ ಏರುತ್ತಲೇ ಇದೆ. ಜನರಲ್ಲೂ ಆತಂಕ ಹೆಚ್ಚಾಗುತ್ತಿದೆ. ಈ ನಡುವೆ ಸಮಾಧಾನಕರವಾದ ಸಂಗತಿಯೊಂದು ಕಂಡುಬಂದಿದೆ. ಹುಬ್ಬಳ್ಳಿಯ ಕಿಮ್ಸ್ ನಲ್ಲಿ 13 ಮಂದಿ ಕೊರೊನಾ ಸೋಂಕಿತರಿಗೆ ನೀಡಿದ ಪ್ಲಾಸ್ಮಾ ಚಿಕಿತ್ಸೆ ಯಶಸ್ವಿಯಾಗಿದೆ.

ಕಿಮ್ಸ್ ಆಸ್ಪತ್ರೆಯಲ್ಲಿ ಕೊರೊನಾ ಸೋಂಕಿತರಾಗಿದ್ದ 13 ರೋಗಿಗಳಿಗೆ ಪ್ಲಾಸ್ಮಾ ಚಿಕಿತ್ಸೆಯನ್ನು ನೀಡಲಾಗಿತ್ತು. ಇದೀಗ ಈ ಹದಿಮೂರು ಮಂದಿಯೂ ಕೊರೊನಾ ಸೋಂಕಿನಿಂದ ಹೊರಬಂದಿದ್ದಾರೆ. ಅಷ್ಟೇ ಅಲ್ಲ, ರಾಜ್ಯದಲ್ಲಿಯೇ ಅತೀ ಹೆಚ್ಚು ಮಂದಿಗೆ ಯಶಸ್ವಿ ಪ್ಲಾಸ್ಮಾ ಥೆರಪಿ ನೀಡಿದ ಕೀರ್ತಿಗೂ ಕಿಮ್ಸ್ ಪಾತ್ರವಾದಂತಾಗಿದೆ.

ಬೆಂಗಳೂರಿನ ಮೆಡಿಕಲ್ ಕಾಲೇಜು ಮತ್ತು ಸಂಶೋಧನಾ ಸಂಸ್ಥೆಯಲ್ಲೂ ಎಂಟು ಕೊರೊನಾ ಸೋಂಕಿತರಿಗೆ ಪ್ಲಾಸ್ಮಾ ಥೆರಪಿ ನೀಡಲಾಗಿದ್ದು,, ಐವರು ಮಾತ್ರ ಗುಣಮುಖರಾಗಿದ್ದಾರೆ. ಕಿಮ್ಸ್ ನಲ್ಲಿ ಪ್ಲಾಸ್ಮಾ ಚಿಕಿತ್ಸೆ ಪಡೆದ ಎಲ್ಲರೂ ಗುಣಮುಖರಾಗಿದ್ದಾರೆ.

Check Also

ಶೂಟೌಟ್ ಸ್ಥಳದಲ್ಲಿ ಎರಡು ಬುಲೆಟ್ ಪತ್ತೆ

Spread the loveಹುಬ್ಬಳ್ಳಿ: ಶೂಟೌಟ್ ನಡೆದ ಸ್ಥಳದಲ್ಲಿ ಎರಡು ಬುಲೆಟ್ ಪತ್ತೆಯಾಗಿದೆ.ಧಾರವಾಡದ ಪ್ರೂಟ್ ಇರ್ಫಾನ್ ಎಂಬುವವರ ಮೇಲೆ ಶೂಟೌಟ್ ನಡೆಸಲಾಗಿದ್ದು,ಹೊಟೇಲ್ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ

Hiring Reporter’s For more Information Contact Above Number 876 225 4007 . Program producer
error: Content is protected !!