Hiring Reporter’s For more Information Contact Above Number 876 225 4007 . Program producer
Home / Breaking News / ಧಾರವಾಡದಲ್ಲಿ ಸಂಡೆ ಲಾಕ್ ಡೌನ್ ಜಾರಿ: ಜಿಲ್ಲಾಧಿಕಾರಿ ನಿತೇಶ ಪಾಟೀಲ್

ಧಾರವಾಡದಲ್ಲಿ ಸಂಡೆ ಲಾಕ್ ಡೌನ್ ಜಾರಿ: ಜಿಲ್ಲಾಧಿಕಾರಿ ನಿತೇಶ ಪಾಟೀಲ್

Spread the love

ಧಾರವಾಡ :ಜಿಲ್ಲೆಯಲ್ಲಿ ಕೊರೊನಾ ‌ಮಹಾಮಾರಿ ದಿನೇ ದಿನೇ ತನ್ನ ವ್ಯಾಪ್ತಿಯನ್ನು ಹೆಚ್ಚಿಸಿಕೊಳ್ಳುತ್ತಿರಿವ ಹಿನ್ನೆಲೆಯಲ್ಲಿ, ವೈರಸ್‌ ಹರಡದಂತೆ ಮುಂಜಾಗ್ರತಾ ಕ್ತಮವಾಗಿ ಧಾರವಾಡ ಜಿಲ್ಲೆಯಾದ್ಯಂತ ಸಂಡೇ ಲಾಕ್ ಡೌನ್ ಮಾಡಿ ಜಿಲ್ಲಾಧಿಕಾರಿ ನಿತೀಶ್ ಪಾಟೀಲ್‌ರವರು ಆದೇಶ ಹೋರಡಿಸಿದ್ದಾರೆ. (ಜುಲೈ 25) ಶನಿವಾರ ಸಂಜೆ 9 ಗಂಟೆಯಿಂದ ಸೋಮುವಾರ (ಜುಲೈ 27) ಬೆಳಗಿನ ಜಾವದವರೆಗೂ ನಿಷೇಧಾಜ್ಞೆ ಜಾರಿಯಲ್ಲಿ ಇರುತ್ತದೆ.

ಇನ್ನೂ ಧಾರವಾಡ ಜಿಲ್ಲೆಯಾದ್ಯಂತ ನಿಷೇಧಾಜ್ಞೆ ಜಾರಿ ಇರುವ ಹಿನ್ನೆಲೆಯಲ್ಲಿ ಜಿಲ್ಲೆಯಾದ್ಯಂತ ಸಂತೆ, ಜಾತ್ರೆ ಕ್ರೀಡಾಕೂಟ, ಮೇರವಣಿಗೆ, ಸಮಾವೇಶ ಸೇರಿದಂತೆ ಯಾವುದೇ ಧಾರ್ಮಿಕ ಕಾರ್ಯಕ್ರಮಗಳನ್ನು ಮಾಡುವಂತಿಲ್ಲ. ಅಲ್ಲದೆ ಜಿಲ್ಲೆಯಲ್ಲಿ 5 ಜನರು ಗುಂಪು ಕಟ್ಟಿಕೊಂಡು ನಿಲ್ಲವುದು, ಸಭೆ ಸಮಾರಂಭಗಳನ್ನು ಸಂಪೂರ್ಣ ನಿಷೇಧ ಹೇರಲಾಗಿದೆ.

ಇನ್ನೂ ಈ ಆದೇಶವು ಸರ್ಕಾರಿ ವಾಹನಗಳು, ಕೊವೀಡ್ ಕಾರ್ಯದಲ್ಲಿ ತೋಡಗಿರುವ ವಾಹನ ಸೇರಿದಂತೆ ಆಹಾರ ಸರಬರಾಜು ಮಾಡುವ ವಾಹನಗಳಿಗೆ ಹಾಗೂ ಅಗತ್ಯ ಸೇವೆಗಳಿಗೆ ಅನ್ವಯವಾಗುವುದಿಲ್ಲ. ಹೋಟೆಲ್‌ಗಳಲ್ಲಿ ಆಹಾರ ಪಾರ್ಸಲ್ ನೀಡಬಹುದು ಎಂದು ಜಿಲ್ಲಾಧಿಕಾರಿಗಳು ತಮ್ಮ ಆದೇಶ ಪ್ರತಿಯಲ್ಲಿ ತಿಳಿಸಿದ್ದಾರೆ.

Check Also

ಆಗಸ್ಟ್ 8 ರ ವರೆಗೆ ರಾಜ್ಯದ ಹಲವೆಡೆ ಭಾರೀ ಮಳೆ ಸಾಧ್ಯತೆ

Spread the loveಆಗಸ್ಟ್ 8 ರವರೆಗೆ ರಾಜ್ಯದ ಕರಾವಳಿ, ದಕ್ಷಿಣ ಒಳನಾಡು, ಉತ್ತರ ಒಳನಾಡಿನ ಜಿಲ್ಲೆಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ

Hiring Reporter’s For more Information Contact Above Number 876 225 4007 . Program producer
error: Content is protected !!