Breaking News
Hiring Reporter’s For more Information Contact Above Number 876 225 4007 . Program producer
Home / Breaking News / ಅಯೋಧ್ಯೆ ತೀರ್ಪು ಸ್ವಾಗತಾರ್ಹ: ಶೆಟ್ಟರ್.

ಅಯೋಧ್ಯೆ ತೀರ್ಪು ಸ್ವಾಗತಾರ್ಹ: ಶೆಟ್ಟರ್.

 

ಹುಬ್ಬಳ್ಳಿ: ಅಯೋಧ್ಯೆ ವಿಚಾರವಾಗಿ ಸುಪ್ರೀಂ ಕೋರ್ಟ್ ಐತಿಹಾಸಿಕ ತೀರ್ಪು ಪ್ರಕಟ ಮಾಡಿದ್ದು, ಇದನ್ನು ಪ್ರತಿಯೊಬ್ಬರು ಸ್ವಾಗತಿಸಬೇಕೆಂದು ಸಚಿವ ಜಗದೀಶ್ ಶೆಟ್ಟರ್ ಹೇಳಿದರು.
ನಗರದಲ್ಲಿಂದು ಅಯೋಧ್ಯೆ ರಾಮ ಜನ್ಮ ಭೂಮಿಗೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್ ತೀರ್ಪು ಹೊರಬಂದ ಹಿನ್ನಲೆಯಲ್ಲಿ ಸುದ್ದಿಗಾರೊಂದಿಗೆ ಮಾತನಾಡಿದ ಅವರು, ಕಳೆದ ಹಲವಾರು ವರ್ಷಗಳಿಂದ ಇದ್ದ ರಾಮ ಜಮ್ಮ ಭೂಮಿ ವಿವಾದಕ್ಕೆ ಸುಪ್ರೀಂ ಕೋರ್ಟ್ ಇಂದು ಅತ್ಯುತ್ತಮ ರೀತಿಯಲ್ಲಿ ಅಂತ್ಯ ಹಾಡಿದೆ. ಸುಪ್ರೀಂ ಕೋರ್ಟ್ ನೀಡಿರುವ ತೀರ್ಪು ದೇಶದಲ್ಲಿ ಸೌಹಾರ್ದತೆ ಕಾಪಾಡಿಕೊಳ್ಳುವ ತೀರ್ಪು ಆಗಿದ್ದು, ಇದನ್ನು ಪ್ರತಿಯೊಬ್ಬರು ಸ್ವಾಗತಿಸಬೇಕು. ಅಲ್ಲದೇ ಹಿಂದೂ ಮುಸ್ಲಿಂ ಬಾಂಧವರು ಈ ತೀರ್ಪನ್ನು ಸೌಹಾರ್ಧತೆಯ ಸಂಕೇತವಾಗಿ ಸ್ವೀಕರಿಸಿದಾಗ ದೇಶದಲ್ಲಿ ಉತ್ತಮ ವಾತಾವರಣ ನಿರ್ಮಾಣವಾಗಲಿದೆ. ಈ ದೃಷ್ಟಿಯಿಂದ ಶಾಂತಿ ಸೌಹಾರ್ದತೆ ಕಾಪಾಡಿಕೊಳ್ಳುವದು ಅವಶ್ಯ ಎಂದರು.

 Rama Jammu Bhoomi controversy for the past several years. The verdict of the Supreme Court is a decree to maintain harmony in the country, which should be welcomed by everyone. And when the Hindu Muslim Brotherhood accepts the verdict as a sign of goodwill, there will be a better atmosphere in the country. He said that in this view it is necessary to maintain peace and harmony.

Share

About Shaikh BIG TV NEWS, Hubballi

Check Also

ಡಿಕೆಶಿ ವಿರುದ್ಧ ಯಡಿಯೂರಪ್ಪ ಹೊಸ ಬಾಂಬ್

ದಾವಣಗೆರೆ: ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ವಿರುದ್ಧ ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ ಸ್ಪೋಟಕ ಆರೋಪ ಮಾಡಿದ್ದಾರೆ.ಕೆಪಿಸಿಸಿ ಅಧ್ಯಕ್ಷ ಡಿ.ಕೆ. …

Leave a Reply

Your email address will not be published. Required fields are marked *

error: Content is protected !!