Breaking News
Hiring Reporter’s For more Information Contact Above Number 876 225 4007 . Program producer
Home / Breaking News / ನಾಗರ ಪಂಚಮಿ ದಿನದಂದೇ ನಡೆಯಿತು ಕುಕ್ಕೆ ಸುಬ್ರಮಣ್ಯ ದೇವಾಲಯದಲ್ಲಿ ಅಚ್ಚರಿ!

ನಾಗರ ಪಂಚಮಿ ದಿನದಂದೇ ನಡೆಯಿತು ಕುಕ್ಕೆ ಸುಬ್ರಮಣ್ಯ ದೇವಾಲಯದಲ್ಲಿ ಅಚ್ಚರಿ!

Spread the love

ಮಂಗಳೂರು: ನಾಡಿನ ಪ್ರಸಿದ್ದ ನಾಗಸನ್ನಿಧಿ ಕ್ಷೇತ್ರ ಕುಕ್ಕೆ ಸುಬ್ರಮಣ್ಯ ದೇವಾಲಯದಲ್ಲಿ ನಾಗರ ಪಂಚಮಿಯ ದಿನದಂದೇ ಅಚ್ಚರಿಯೊಂದು ನಡೆದಿದೆ.

ಕ್ಷೇತ್ರದ ಹೊರಾಂಗಣ ಮತ್ತು ಒಳಾಂಗಣದಲ್ಲಿ ನಾಗರಹಾವು ಪ್ರತ್ಯಕ್ಷವಾಗಿ, ಇಡೀ ದೇವಾಲಯಕ್ಕೆ ಪ್ರದಕ್ಷಿಣೆಯನ್ನು ಹಾಕಿದೆ. ಮೂಲ ದೇವರಿಗೆ ಪಂಚಾಮೃತ ಅಭಿಷೇಕದ ನಂತರ ನಾಗರಹಾವು ಪ್ರತ್ಯಕ್ಷವಾಗಿದೆ.ಕೋವಿಡ್ ಕಾರಣ, ಭಕ್ತರಿಗೆ ದೇವಸ್ಥಾನ ಪ್ರವೇಶಕ್ಕೆ ಅವಕಾಶವಿರಲಿಲ್ಲ.

ಗರ್ಭಗುಡಿಯೊಳಗಿನ ಹುತ್ತದಿಂದ ನಾಗರಹಾವು ಹೊರಗೆ ಬಂದಿದ್ದು ವಿಶೇಷವಾಗಿತ್ತು. ಮೊದಲಿಗೆ ಅರ್ಚಕರ ಕಣ್ಣಿಗೆ ಬಿದ್ದಿದೆ. ನಾಗ ದೇವರೇ ಪ್ರತ್ಯಕ್ಷರಾದರು ಎನ್ನುವ ಭಾವನೆಯನ್ನು ದೇವಲಾಯದ ಅರ್ಚಕರು ವ್ಯಕ್ತ ಪಡಿಸಿದ್ದಾರೆ.

Check Also

ಡಿ ಬಾಸ್ ಅಭಿಮಾನಿಗಳಿಗೆ ಮತ್ತೊಂದು ಸಿಹಿ ಸುದ್ದಿ

Spread the loveಚಾಲೆಂಜಿಂಗ್ ಸ್ಟಾರ್ ದರ್ಶನ್ ಅಭಿನಯದ ‘ರಾಬರ್ಟ್’ ಚಿತ್ರತಂಡದಿಂದ ಮತ್ತೊಂದು ಸಿಹಿ ಸುದ್ದಿ ಅಭಿಮಾನಿಗಳಿಗೆ ಸಿಕ್ಕಿದೆ. ‘ರಾಬರ್ಟ್’ ಬಿಡುಗಡೆಗೆ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ

Hiring Reporter’s For more Information Contact Above Number 876 225 4007 . Program producer
error: Content is protected !!