Breaking News
Hiring Reporter’s For more Information Contact Above Number 876 225 4007 . Program producer
Home / Breaking News / ನಿವೃತ್ತ ನೌಕರರಿಗೆ ಸಿಹಿ ಸುದ್ದಿ

ನಿವೃತ್ತ ನೌಕರರಿಗೆ ಸಿಹಿ ಸುದ್ದಿ

Spread the love

ನವದೆಹಲಿ : ಕೋವಿಡ್ -19 ಸಾಂಕ್ರಾಮಿಕ ಸಮಯದಲ್ಲಿ ನಿವೃತ್ತಿ ಹೊಂದುತ್ತಿರುವ ಸರ್ಕಾರಿ ನೌಕರರು ತಮ್ಮ ನಿಯಮಿತ ಪಿಂಚಣಿ ಪಾವತಿ ಆದೇಶ (ಪಿಪಿಒ) ಹೊರಡಿಸುವವರೆಗೆ ಮತ್ತು ಇತರ ಅಧಿಕೃತ ಔಪಚಾರಿಕತೆಗಳನ್ನು ಪೂರ್ಣಗೊಳಿಸುವವರೆಗೆ “ತಾತ್ಕಾಲಿಕ” ಪಿಂಚಣಿ ಪಡೆಯಲಿದ್ದಾರೆ ಎಂದು ಸಿಬ್ಬಂದಿ, ಸಾರ್ವಜನಿಕ ಕುಂದುಕೊರತೆ ಮತ್ತು ಪಿಂಚಣಿ ಸಚಿವಾಲಯ ಸೋಮವಾರ ತಿಳಿಸಿದೆ.

ಮೋದಿ ಸರ್ಕಾರ ಅಧಿಕಾರ ವಹಿಸಿಕೊಂಡ ನಂತರ, ಪಿಂಚಣಿ ಇಲಾಖೆಯು ಸಾರ್ವಜನಿಕ ಕುಂದುಕೊರತೆ ಮತ್ತು ಪಿಂಚಣಿ ಇಲಾಖೆ ಸಂಬಂಧಪಟ್ಟ ಉದ್ಯೋಗಿಗಳ ಪಿಂಚಣಿಯನ್ನು ಸರಿಯಾದ ಸಮಯಕ್ಕೆ ತಲುಪಿಸುವ ಕೆಲಸ ಮಾಡುತ್ತಿದೆ ಅಂತ ಸಿಬ್ಬಂದಿ, ಸಾರ್ವಜನಿಕ ಕುಂದುಕೊರತೆ ಮತ್ತು ಪಿಂಚಣಿ ಸಚಿವಾಲಯ ಕೇಂದ್ರ ಸಚಿವ ಜಿತೇಂದ್ರ ಸಿಂಗ್, ಸಿಂಗ್‌ ತಿಳಿಸಿದ್ದಾರೆ.

Check Also

ಡಿ ಬಾಸ್ ಅಭಿಮಾನಿಗಳಿಗೆ ಮತ್ತೊಂದು ಸಿಹಿ ಸುದ್ದಿ

Spread the loveಚಾಲೆಂಜಿಂಗ್ ಸ್ಟಾರ್ ದರ್ಶನ್ ಅಭಿನಯದ ‘ರಾಬರ್ಟ್’ ಚಿತ್ರತಂಡದಿಂದ ಮತ್ತೊಂದು ಸಿಹಿ ಸುದ್ದಿ ಅಭಿಮಾನಿಗಳಿಗೆ ಸಿಕ್ಕಿದೆ. ‘ರಾಬರ್ಟ್’ ಬಿಡುಗಡೆಗೆ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ

Hiring Reporter’s For more Information Contact Above Number 876 225 4007 . Program producer
error: Content is protected !!