Breaking News
Hiring Reporter’s For more Information Contact Above Number 876 225 4007 . Program producer
Home / Tag Archives: ಅಪಘತಗಳು

Tag Archives: ಅಪಘತಗಳು

ಅಪಾರ್ಟ್ಮೆಂಟ್ ನಿಂದ ಆಯತಪ್ಪಿ ಬಿದ್ದು ವ್ಯಕ್ತಿ ಸಾವು

ಹುಬ್ಬಳ್ಳಿ:- ಅಪಾರ್ಟ್ಮೆಂಟ್ ಮೇಲಿಂದ ಬಿದ್ದು ವ್ಯಕ್ತಿಯೊರ್ವ ಆಯತಪ್ಪಿ ಬಿದ್ದು ಸಾವನ್ನಪ್ಪಿದ ಘಟನೆ ದೇಶಪಾಂಡೆನಗರದ ಶ್ರೀನಿಧಿ ಅಪಾರ್ಟ್ಮೆಂಟ್ ನಲ್ಲಿ ನಡೆದಿದೆ.         ಮೂಲತಃ ಕುಂದಗೋಳದ ನಿವಾಸಿಯಾದ ಮಹೇಶ ಪಲ್ಲೇದ್ (30) ಸಾವನ್ನಪ್ಪಿದ ವ್ಯಕ್ತಿ ಆಗಿದ್ದು, ಇವರು ಶ್ರೀನಿಧಿ ಅಪಾರ್ಟ್ಮೆಂಟ್ ನಲ್ಲಿರುವ ಸೇಫ್ಟಿ ಟ್ಯಾಂಕ್ ಕ್ಲೀನ್ ಮಾಡುತ್ತಿದ್ದಾಗ ಮೇಲಿಂದ ಆಯತಪ್ಪಿ ಕೆಳಗೆ ಬಿದ್ದು ಸಾವನ್ನಪ್ಪಿದ್ದಾನೆ. ಈ ಕುರಿತು ಉಪನಗರ ಪೋಲಿಸ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. Share

Read More »
error: Content is protected !!